ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಚೀನಾದ ಕ್ಸಿಯಾಂಗ್‌ಯಾಂಗ್’ನಲ್ಲಿ ಪಟಾಕಿ ಅಂಗಡಿಯಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು, ಈ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.
ಹೊಸ ವರ್ಷದ ಆಚರಣೆಗಳು ಮುಂದುವರಿದಿರುವ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಡೆದ ಎರಡನೇ ಇಂತಹ ಘಟನೆ ಇದಾಗಿದೆ. ಸ್ಫೋಟದ ಕಾರಣವನ್ನು ಇನ್ನೂ ತಿಳಿದುಬಂದಿಲ್ಲ.
ಗಂಡ ಸತ್ತರೆ, ಅತ್ತೆ-ಮಾವನ ಸಂಪೂರ್ಣ ಆಸ್ತಿ ಹೆಂಡತಿಗೆ ಹೋಗುತ್ತದೆಯೇ? 90% ಜನರಿಗೆ ಸತ್ಯ ತಿಳಿದಿಲ್ಲ!
ಭಾರತಕ್ಕೆ ಯಾವಾಗ ಬರುತ್ತೇನೆಂದು ಹೇಳಲು ಸಾಧ್ಯವಿಲ್ಲ: ಹೈಕೋರ್ಟ್’ಗೆ ವಿಜಯ್ ಮಲ್ಯ ಪ್ರತಿಕ್ರಿಯೆ








