Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM

ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

18/02/2026 6:46 PM

BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

18/02/2026 6:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
KARNATAKA

ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

By kannadanewsnow0918/02/2026 6:46 PM

ಬೆಂಗಳೂರು : ಮೇಳ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಉದ್ಯೋಗ ಮಹಾನಿರ್ದೇಶನಾಲಯ ಹಾಗೂ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ವತಿಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ.17, 1ನೇ ಕ್ರಾಸ್, 1ನೇ ಹಂತ, ಪೀಣ್ಯ, ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು ಇಲ್ಲಿ ನಿರುದ್ಯೋಗಿ ವಿಶೇಷಚೇತನ ಯುವಕ – ಯುವತಿಯರಿಗೆ ಉದ್ಯೋಗ ಮೇಳವನ್ನು ಆಯೋಜಿಸಿದೆ.

ಈ ಉದ್ಯೋಗಮೇಳದಲ್ಲಿ ಪ್ರತಿಷ್ಠಿತ ಲಾಡ್ವಾ ಸಲ್ಯೂಷನ್ಸ್ ಕಂಪನಿಯ ಉದ್ಯೋಗದಾತರು ಪಾಲ್ಗೊಳ್ಳುತ್ತಿದ್ದು, ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಅಂದೇ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳುವುದು. ಆಸಕ್ತ ಅಭ್ಯರ್ಥಿಗಳು ತಪ್ಪದೇ ತಮ್ಮ ವೈಯುಕ್ತಿಕ ವಿವರಗಳನ್ನೊಳಗೊಂಡ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು ಎಂದು ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ಮುಖ್ಯಸ್ಥರಾದ ಶಿವಶಾಂತವೀರ್ ದಿವಾಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM3 Mins Read

BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

18/02/2026 6:44 PM1 Min Read

ಕೂಡಲೇ ‘KSRTC ನೌಕರ’ರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ

18/02/2026 6:22 PM1 Min Read
Recent News

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM

ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

18/02/2026 6:46 PM

BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

18/02/2026 6:44 PM

ICC T20I Rankings : ಐಸಿಸಿ ಟಿ20 ಶ್ರೇಯಾಂಕದಲ್ಲಿ ‘ಇಶಾನ್ ಕಿಶನ್’ ಸಂಚಲನ ; ಟಾಪ್-10ರಲ್ಲಿ ನಾಲ್ವರು ಭಾರತೀಯರು!

18/02/2026 6:31 PM
State News
KARNATAKA

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

By kannadanewsnow0918/02/2026 6:50 PM KARNATAKA 3 Mins Read

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಣವಿಲ್ಲದೆ ಪಾಪರ್‌ ಆಗಿದೆ. ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್‌ ಟೂರ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ…

ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

18/02/2026 6:46 PM

BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

18/02/2026 6:44 PM

ಕೂಡಲೇ ‘KSRTC ನೌಕರ’ರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ

18/02/2026 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.