Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NCERTಯ ಹೊಸ ಇ-ಮ್ಯಾಜಿಕ್ ಬಾಕ್ಸ್ ಅಪ್ಲಿಕೇಶನ್ ಯಾವುದು ಮತ್ತು ಇದು ಆರಂಭಿಕ ಕಲಿಯುವವರಿಗೆ ಹೇಗೆ ಸಹಾಯ ಮಾಡುತ್ತದೆ

19/02/2026 7:11 AM

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM

ಕಿರಣಾ ಹಿಲ್ಸ್ ಮೇಲೆ ವಿನಾಶದ ಮಳೆ: ‘ಆಪರೇಷನ್ ಸಿಂಧೂರ್’ ರಹಸ್ಯ ಈಗ ಬಹಿರಂಗ!

19/02/2026 7:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !
KARNATAKA

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

By kannadanewsnow5719/02/2026 7:08 AM

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡಲು ಇಳಿದಿದ್ದ ಕಾರ್ಮಿಕ ಹಾಗೂ ಮನೆಯ ಮಾಲೀಕ ಇಬ್ಬರೂ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿಯಲ್ಲಿ ಕಾರ್ಮಿಕ ರತನ್ ಹಾಗೂ ಮನೆಯ ಮಾಲೀಕ ಶಿವಕುಮಾರ್ ನಂದೂರ್ ಮೃತರು. ಶಿವಕುಮಾ‌ರ್ ಅವರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ರತನ್ ಎಂಬುವರಿಗೆ ಹೇಳಿದ್ದು ಆತ ಟ್ಯಾಂಕ್ ಒಳಗಡೆ ಇಳಿದಿದ್ದ. ರತನ್ ಒಳಗೆ ಇಳಿದು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ರತನ್ ಮೇಲೆ ಬರದಿದ್ದಾಗ ಆತನ ರಕ್ಷಣೆಗೆ ತೆರಳಿದ ಮನೆಯ ಮಾಲೀಕ ಶಿವಕುಮಾರ್‌ ಅವರೂ ಉಸಿರುಗಟ್ಟಿ ಸಾವನ್ನಪ್ಪಿರುವುದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದಂತೆ ಅಶೋಕನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SHOCKING: A terrible tragedy in the state: Two people who went down to clean a septic tank died of suffocation!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM2 Mins Read

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM3 Mins Read

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM2 Mins Read
Recent News

NCERTಯ ಹೊಸ ಇ-ಮ್ಯಾಜಿಕ್ ಬಾಕ್ಸ್ ಅಪ್ಲಿಕೇಶನ್ ಯಾವುದು ಮತ್ತು ಇದು ಆರಂಭಿಕ ಕಲಿಯುವವರಿಗೆ ಹೇಗೆ ಸಹಾಯ ಮಾಡುತ್ತದೆ

19/02/2026 7:11 AM

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM

ಕಿರಣಾ ಹಿಲ್ಸ್ ಮೇಲೆ ವಿನಾಶದ ಮಳೆ: ‘ಆಪರೇಷನ್ ಸಿಂಧೂರ್’ ರಹಸ್ಯ ಈಗ ಬಹಿರಂಗ!

19/02/2026 7:04 AM

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM
State News
KARNATAKA

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

By kannadanewsnow5719/02/2026 7:08 AM KARNATAKA 1 Min Read

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡಲು ಇಳಿದಿದ್ದ ಕಾರ್ಮಿಕ ಹಾಗೂ ಮನೆಯ…

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.