Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೌಟುಂಬಿಕ ದೌರ್ಜನ್ಯ ಪ್ರಕರಣ: ಹಸೀನ್ ಜಹಾನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ಕೋರಿ ಮೊಹಮ್ಮದ್ ಶಮಿಗೆ ಸುಪ್ರೀಂಕೋರ್ಟ್ ನೋಟಿಸ್

19/02/2026 7:57 AM

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮನೆಗೆ ನುಗ್ಗಿ ವೃದ್ಧೆ ಕತ್ತು ಸೀಳಿ ಕೊಂದು ಚಿನ್ನಾಭರಣ ದರೋಡೆ !

19/02/2026 7:45 AM

ಮೆಟಾ ಬಾಸ್‌ಗೆ ಸಂಕಷ್ಟ: ಯುವಜನರ ಮೇಲೆ ಇನ್‌ಸ್ಟಾಗ್ರಾಮ್ ಪ್ರಭಾವದ ಬಗ್ಗೆ ಮಾರ್ಕ್ ಜುಕರ್‌ಬರ್ಗ್ ಸಾಕ್ಷ್ಯ ನುಡಿದಿದ್ದೇನು?

19/02/2026 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮನೆಗೆ ನುಗ್ಗಿ ವೃದ್ಧೆ ಕತ್ತು ಸೀಳಿ ಕೊಂದು ಚಿನ್ನಾಭರಣ ದರೋಡೆ !
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮನೆಗೆ ನುಗ್ಗಿ ವೃದ್ಧೆ ಕತ್ತು ಸೀಳಿ ಕೊಂದು ಚಿನ್ನಾಭರಣ ದರೋಡೆ !

By kannadanewsnow5719/02/2026 7:45 AM

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನೀರು ಕೇಳುವ ನೆಪದಲ್ಲಿ ಮನೆಗೆ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ.

ಶೋಭಾ (60) ಮೃತ ಮಹಿಳೆಯಾಗಿದ್ದು, ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ ತಮ್ಮ ಪತಿಯೊಂದಿಗೆ ವಾಸವಾಗಿದ್ದರು. ಈ ದಂಪತಿಗೆ ಮಕ್ಕಳಿರಲಿಲ್ಲ. ಪತಿಯೂ 12 ವರ್ಷಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿ ಹಾಸಿಗೆ ಹಿಡಿದ್ದ ಕಾರಣ ಇವರೇ ಮನೆಗೆ ಆಧಾರವಾಗಿದ್ದರು.

ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮಿನಿಸಿದ್ದ ದರೋಡೆಕೋರರು ವೃದ್ಧೆಯ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹೊಡೆದು ಕೊಲೆ ಮಾಡಿ, ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಆಗಮಿಸಿದೆ. ದರೋಡೆ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ.

SHOCKING: Another shocking act in the state: An elderly woman was killed by breaking into her house and robbed of her jewellery!
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 7:31 AM1 Min Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

19/02/2026 7:27 AM3 Mins Read

ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

19/02/2026 7:25 AM6 Mins Read
Recent News

ಕೌಟುಂಬಿಕ ದೌರ್ಜನ್ಯ ಪ್ರಕರಣ: ಹಸೀನ್ ಜಹಾನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ಕೋರಿ ಮೊಹಮ್ಮದ್ ಶಮಿಗೆ ಸುಪ್ರೀಂಕೋರ್ಟ್ ನೋಟಿಸ್

19/02/2026 7:57 AM

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮನೆಗೆ ನುಗ್ಗಿ ವೃದ್ಧೆ ಕತ್ತು ಸೀಳಿ ಕೊಂದು ಚಿನ್ನಾಭರಣ ದರೋಡೆ !

19/02/2026 7:45 AM

ಮೆಟಾ ಬಾಸ್‌ಗೆ ಸಂಕಷ್ಟ: ಯುವಜನರ ಮೇಲೆ ಇನ್‌ಸ್ಟಾಗ್ರಾಮ್ ಪ್ರಭಾವದ ಬಗ್ಗೆ ಮಾರ್ಕ್ ಜುಕರ್‌ಬರ್ಗ್ ಸಾಕ್ಷ್ಯ ನುಡಿದಿದ್ದೇನು?

19/02/2026 7:33 AM

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 7:31 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮನೆಗೆ ನುಗ್ಗಿ ವೃದ್ಧೆ ಕತ್ತು ಸೀಳಿ ಕೊಂದು ಚಿನ್ನಾಭರಣ ದರೋಡೆ !

By kannadanewsnow5719/02/2026 7:45 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನೀರು ಕೇಳುವ ನೆಪದಲ್ಲಿ ಮನೆಗೆ ಮಹಿಳೆಯ ಕತ್ತು ಸೀಳಿ…

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

19/02/2026 7:27 AM

ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

19/02/2026 7:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.