Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶಾಭಿಮಾನದ ಬಗ್ಗೆ ಭಾರತೀಯರಲ್ಲೇ ಗೊಂದಲ: ದೇಶದ ಬಗ್ಗೆ ಹೆಮ್ಮೆ ಪಡಲು ನಾವೇಕೆ ಹಿಂದೇಟು ಹಾಕುತ್ತಿದ್ದೇವೆ?

19/02/2026 9:56 AM

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

19/02/2026 9:56 AM

Shocking: 10 ನಿಮಿಷ ತಡವಾಗಿದ್ದಕ್ಕೆ ಬೋರ್ಡ್ ಎಕ್ಸಾಮ್ ಬರೆಯಲು ಸಿಗದ ಅವಕಾಶ: ಚಲಿಸುತ್ತಿರುವ ರೈಲಿನಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

19/02/2026 9:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ
KARNATAKA

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

By kannadanewsnow0519/02/2026 9:56 AM

ಮೈಸೂರು : ಇತ್ತೀಚಿಗೆ ಮೈಸೂರು ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್‌ಗಳು ಅಥವಾ ಇತರ ಯಾವುದೇ ವಸ್ತುಗಳನ್ನು ಬಳಸುವುದು ಹಾಗೂ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

ಹೀಲಿಯಂ ಅನಿಲವನ್ನು ಬಲೂನ್​​​​ಗೆ ತುಂಬುವ ಸಂದರ್ಭದಲ್ಲಿ ಸಂಭವಿಸಿದ ಘಟನೆಯಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಲಿಯಂ ಅನಿಲವು ಅತ್ಯಧಿಕ ಒತ್ತಡದಲ್ಲಿರುವ ಸಿಲಿಂಡರ್‌ಗಳಲ್ಲಿ ಸಂಗ್ರಹಿಸಲಾಗುತ್ತಿದ್ದು, ಅವುಗಳನ್ನು ಅಜಾಗರೂಕತೆಯಿಂದ ಅಥವಾ ಅಪ್ರಮಾಣಿತ ವಿಧಾನದಲ್ಲಿ ಬಳಸುವುದರಿಂದ ಸಿಲಿಂಡರ್ ಸ್ಫೋಟ, ಉಸಿರುಗಟ್ಟುವಿಕೆ, ಅಗ್ನಿ ಅಪಾಯ, ಸಾರ್ವಜನಿಕರಲ್ಲಿ ಭಯ ಮತ್ತು ಆಶಾಂತಿ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಹಬ್ಬಗಳು, ಜಾತ್ರೆಗಳು, ಪ್ರವಾಸಿ ಕೇಂದ್ರಗಳು, ಸಾರ್ವಜನಿಕ ಸಮಾರಂಭಗಳು ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಕೆಯು ಸಾರ್ವಜನಿಕ ಜೀವನದ ಮೇಲೆ ವಿಪರೀತ ಪರಿಣಾಮವನ್ನು ಬೀರಲಿದೆ. ಗಂಭೀರ ಹಾಗೂ ಅನಿರೀಕ್ಷಿತ ದುರಂತಗಳು ಸಂಭವಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಹೀಲಿಯಂ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM2 Mins Read

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM1 Min Read

BREAKING: ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು !

19/02/2026 9:12 AM1 Min Read
Recent News

ದೇಶಾಭಿಮಾನದ ಬಗ್ಗೆ ಭಾರತೀಯರಲ್ಲೇ ಗೊಂದಲ: ದೇಶದ ಬಗ್ಗೆ ಹೆಮ್ಮೆ ಪಡಲು ನಾವೇಕೆ ಹಿಂದೇಟು ಹಾಕುತ್ತಿದ್ದೇವೆ?

19/02/2026 9:56 AM

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

19/02/2026 9:56 AM

Shocking: 10 ನಿಮಿಷ ತಡವಾಗಿದ್ದಕ್ಕೆ ಬೋರ್ಡ್ ಎಕ್ಸಾಮ್ ಬರೆಯಲು ಸಿಗದ ಅವಕಾಶ: ಚಲಿಸುತ್ತಿರುವ ರೈಲಿನಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

19/02/2026 9:48 AM

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM
State News
KARNATAKA

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

By kannadanewsnow0519/02/2026 9:56 AM KARNATAKA 1 Min Read

ಮೈಸೂರು : ಇತ್ತೀಚಿಗೆ ಮೈಸೂರು ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ…

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM

BREAKING: ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು !

19/02/2026 9:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.