Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜಕೀಯ ಪಕ್ಷಗಳು ಜನತೆಗೆ ನೀಡುವ `ಉಚಿತ ಗ್ಯಾರಂಟಿ’ಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ : ಸುಪ್ರೀಂಕೋರ್ಟ್ ಗರಂ

19/02/2026 1:44 PM

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM

ALERT : ಮಹಿಳೆಯರೇ ಎಚ್ಚರ : ಅತಿಯಾಗಿ ಬೇಯಿಸುವ ಈ 7 ಆಹಾರಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚಳ!

19/02/2026 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0519/02/2026 1:18 PM

ಬೆಂಗಳೂರು, ಫೆ.19 : ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು. ಏನಾದರೂ ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ” ಎಂದರು.

“ನಾವು ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸಾವಿರಾರು ಕೋಟಿಯನ್ನು ಎಷ್ಟು ಎಂದು ಕೊಡಲು ಆಗುತ್ತದೆ. 20, 30 ಕೋಟಿ ಸೇರಿದಂತೆ 50- 100 ಕೋಟಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಾ ಬಂದಿದ್ದೇವೆ. ನಾವು ಕೊಡುತ್ತೇವೆ. ಅವರು ಅರ್ಥ ಮಾಡಿಕೊಳ್ಳಬೇಕು. ಮಹದೇವಪುರದಲ್ಲಿ ಕಸ ವಿಲೇವಾರಿ ನಿಲ್ಲಿಸಲಾಗಿದೆ. ನಾವು ಸಹ ಅಲ್ಲಿನ ಕಸ ಮೂರು ದಿನ ತೆಗೆಯಬೇಡಿ ಎಂದರೆ ಏನಾಗಬಹುದು” ಎಂದರು. “ಕಸ ವಿಲೇವಾರಿಗೆ ನಾಲ್ಕು ಕಡೆ ಜಮೀನುಗಳನ್ನು ನೋಡಿದ್ದೆವು. ಭೂಮಿ ಸಮಸ್ಯೆ ಬಂದ ಕಾರಣಕ್ಕೆ ಎರಡು ಕಡೆ ಅಂತಿಮ‌ ಮಾಡಿದ್ದೇವೆ. ಟೆಂಡರ್ ಕೂಡ ಕರೆಯಲಾಗಿದೆ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ” ಎಂದರು‌.

Share. Facebook Twitter LinkedIn WhatsApp Email

Related Posts

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM1 Min Read

ALERT : ಮಹಿಳೆಯರೇ ಎಚ್ಚರ : ಅತಿಯಾಗಿ ಬೇಯಿಸುವ ಈ 7 ಆಹಾರಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚಳ!

19/02/2026 1:31 PM2 Mins Read

BREAKING : ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕನ ಬ್ಯಾಗ್​ನಲ್ಲಿ 23.88 ಕೋಟಿ ಮೌಲ್ಯದ ಕೊಕೇನ್ ಪತ್ತೆ : ಆರೋಪಿ ಅರೆಸ್ಟ್!

19/02/2026 1:30 PM1 Min Read
Recent News

ರಾಜಕೀಯ ಪಕ್ಷಗಳು ಜನತೆಗೆ ನೀಡುವ `ಉಚಿತ ಗ್ಯಾರಂಟಿ’ಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ : ಸುಪ್ರೀಂಕೋರ್ಟ್ ಗರಂ

19/02/2026 1:44 PM

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM

ALERT : ಮಹಿಳೆಯರೇ ಎಚ್ಚರ : ಅತಿಯಾಗಿ ಬೇಯಿಸುವ ಈ 7 ಆಹಾರಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚಳ!

19/02/2026 1:31 PM

BREAKING : ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕನ ಬ್ಯಾಗ್​ನಲ್ಲಿ 23.88 ಕೋಟಿ ಮೌಲ್ಯದ ಕೊಕೇನ್ ಪತ್ತೆ : ಆರೋಪಿ ಅರೆಸ್ಟ್!

19/02/2026 1:30 PM
State News
KARNATAKA

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

By kannadanewsnow0519/02/2026 1:43 PM KARNATAKA 1 Min Read

ಬೆಂಗಳೂರು : ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್‌ಗೆ ಮುಂಬಡ್ತಿ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ. ಸ್ನೇಹಮಯಿ ದೂರಿಗೆ ಪತ್ರದ…

ALERT : ಮಹಿಳೆಯರೇ ಎಚ್ಚರ : ಅತಿಯಾಗಿ ಬೇಯಿಸುವ ಈ 7 ಆಹಾರಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚಳ!

19/02/2026 1:31 PM

BREAKING : ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕನ ಬ್ಯಾಗ್​ನಲ್ಲಿ 23.88 ಕೋಟಿ ಮೌಲ್ಯದ ಕೊಕೇನ್ ಪತ್ತೆ : ಆರೋಪಿ ಅರೆಸ್ಟ್!

19/02/2026 1:30 PM

SMS, ಮಿಸ್ಡ್ ಕಾಲ್ ಮೂಲಕ `PF ಬ್ಯಾಲೆನ್ಸ್’ ತಿಳಿದುಕೊಳ್ಳುವುದು ಹೇಗೆ..? ಇಲ್ಲಿದೆ ಮಾಹಿತಿ

19/02/2026 1:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.