ಮೈಸೂರು: ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.
ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ.
BREAKING : ಮೇ 5ರಿಂದ ಸುಪ್ರೀಂ ಕೋರ್ಟ್’ನಲ್ಲಿ ‘CAA’ ಪ್ರಶ್ನಿಸಿ ಸಲ್ಲಿಸಲಾದ 243 ಅರ್ಜಿಗಳ ವಿಚಾರಣೆ ಆರಂಭ!
ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ








