ಮಂಡ್ಯ: ಬೂದನೂರು ಉತ್ಸವ ಪ್ರಯುಕ್ತ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯದಲ್ಲಿ ನಾಳೆ ಫೆ. 20 ರಂದು ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ಆರಂಭವಾಗುವ ಸಂಬಂಧ ಇಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ ಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಸುರಕ್ಷತೆ, ವಾಹನ ನಿಲುಗಡೆ, ಮತ್ತು ತುರ್ತು ಸೇವೆಗಳ ಲಭ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.
ಫೆ.22ರಂದು ಸಾಗರದಲ್ಲಿ ‘ಹವ್ಯಕ ಶಿಕ್ಷಕ’ರ ಜಿಲ್ಲಾ ಮಟ್ಟದ ಸಮಾವೇಶ: ಮಹಾಸಭಾದ ನಿರ್ದೇಶಕ ಹು.ಭಾ.ಅಶೋಕ್
BREAKING : ಮೇ 5ರಿಂದ ಸುಪ್ರೀಂ ಕೋರ್ಟ್’ನಲ್ಲಿ ‘CAA’ ಪ್ರಶ್ನಿಸಿ ಸಲ್ಲಿಸಲಾದ 243 ಅರ್ಜಿಗಳ ವಿಚಾರಣೆ ಆರಂಭ!








