ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇಡಿಯಿಂದ ಬಂಧನದ ಭೀತಿ ಎದುರಿಸುತ್ತಿದ್ದಂತ ಶಾಸಕ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇಡಿಯಿಂದ ಬಂಧನದ ಭೀತಿ ಎದುರಿಸುತ್ತಿದ್ದಂತ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಕೆ.ಸಿ ತಿಪ್ಪೇಸ್ವಾಮಿ, ಪೃಥ್ವಿ ಎನ್ ರಾಜ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಆದೇಶ ಹೊರಡಿಸಿದೆ.
BREAKING : ಏಪ್ರಿಲ್’ನಲ್ಲಿ ದೇಶಾದ್ಯಂತ ‘SIR’ ಜಾರಿ ; ‘ಚುನಾವಣಾ ಆಯೋಗ’ ಘೋಷಣೆ!








