Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ `ಸಂಗೊಳ್ಳಿ ರಾಯಣ್ಣ’ ಮೂರ್ತಿಗೆ ಮಸಿ ಬಳಿದ ಕಿಡಿಗೇಡಿಗಳು !

20/02/2026 8:12 AM

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

20/02/2026 8:03 AM

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !
KARNATAKA

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

By kannadanewsnow5720/02/2026 8:03 AM

ಬಾಗಲಕೋಟೆ : ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.

ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ತರಕಾರಿ ಮಾರುಕಟ್ಟೆಯ ಬಳಿ ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ. ದುಷ್ಕರ್ಮಿಗಳು ಗಾಡಿಗಳಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.

ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಮಸೀದಿ ಕಡೆ ಬಂದಾಗ ಎರಡು ಕಲ್ಲುಗಳು ಬಿದ್ದಿದೆ. ಕಲ್ಲು ಸಾರ್ವಜನಿಕರಿಗೆ ಬಿದ್ದಿಲ್ಲ, ಪೊಲೀಸರಿಗೆ ಬಿದ್ದಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ನಿಷೇಧಾಜ್ಞೆ ಜಾರಿ

ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ್ ಜಗಲಾಸರ್ ಅವರು ಹೊರಡಿಸಿರುವ ಆದೇಶದಂತೆ ನಗರದ ಹಳೇ ಬಾಗಲಕೋಟೆ, ನವನಗರ, ವಿದ್ಯಾಗಿರಿ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯು ಫೆಬ್ರವರಿ 24ರ ಮಧ್ಯರಾತ್ರಿವರೆಗೂ ಜಾರಿಯಲ್ಲಿರಲಿದೆ.

BREAKING: Stone pelting case during Shivaji Jayanti procession in Bagalkot: Prohibitory order imposed!
Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ `ಸಂಗೊಳ್ಳಿ ರಾಯಣ್ಣ’ ಮೂರ್ತಿಗೆ ಮಸಿ ಬಳಿದ ಕಿಡಿಗೇಡಿಗಳು !

20/02/2026 8:12 AM1 Min Read

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM1 Min Read

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM1 Min Read
Recent News

BREAKING : ಬೆಳಗಾವಿಯಲ್ಲಿ `ಸಂಗೊಳ್ಳಿ ರಾಯಣ್ಣ’ ಮೂರ್ತಿಗೆ ಮಸಿ ಬಳಿದ ಕಿಡಿಗೇಡಿಗಳು !

20/02/2026 8:12 AM

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

20/02/2026 8:03 AM

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM
State News
KARNATAKA

BREAKING : ಬೆಳಗಾವಿಯಲ್ಲಿ `ಸಂಗೊಳ್ಳಿ ರಾಯಣ್ಣ’ ಮೂರ್ತಿಗೆ ಮಸಿ ಬಳಿದ ಕಿಡಿಗೇಡಿಗಳು !

By kannadanewsnow5720/02/2026 8:12 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಮಸಿ ಬಳಿದಿದ್ದು, ಸ್ಥಳದಲ್ಲಿ ಕನ್ನಡ ಪರ ಹೋರಾಟಗಾರರು ಜಮಾಯಿಸಿದ್ದಾರೆ. ಬೆಳಗಾವಿಯ…

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

20/02/2026 8:03 AM

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.