ಉತ್ತರಪ್ರದೇಶ : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲೆಟು ಎಸೆಯಲಾಗಿದೆ ಆರ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ವಂದೇ ಭಾರತ ರೈಲಿನ ಮೇಲೆ ಕಿಡಿ ಗಿಡಿಗಳು ಕಲ್ಲು ತೂರಿದ್ದಾರೆ.
ಉತ್ತರ ಪ್ರದೇಶದ ಕೌಡ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಗಾಜು ಬಿರುಕು ಬಿಟ್ಟಿದೆ. ನಿನ್ನೆ ಮಧ್ಯಾಹ್ನ 3.20 ರ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








