Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : `SSLC-ITI’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

21/02/2026 8:03 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

21/02/2026 7:36 AM

ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ !

21/02/2026 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

By kannadanewsnow5721/02/2026 7:36 AM
BREAKING NEWS
BREAKING NEWS

ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 2 ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27), ರೇಖಾ ಭೋಕೆ ಮೃತ ದುರ್ದೈವಿಗಳು.

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ಪುಟ್ಟ ಮಗು ಹಾಗೂ ಮೂವರು ದೊಡ್ಡವರು (ಒಟ್ಟು ನಾಲ್ವರು) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

BREAKING: Another horrific road accident in the state: Four people die after a tractor overturns! including a child
Share. Facebook Twitter LinkedIn WhatsApp Email

Related Posts

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

21/02/2026 7:23 AM1 Min Read

ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

21/02/2026 7:05 AM3 Mins Read

ನಿಮ್ಮ ಬಳಿ `ಡೆಬಿಟ್ ಕಾರ್ಡ್’ ಇದ್ರೆ ಲಕ್ಷಾಂತರ ಮೌಲ್ಯದ ಉಚಿತ ವಿಮೆ ಸಿಗಲಿದೆ : ಕ್ಲೈಮ್ ಮಾಡುವುದು ಹೇಗೆ? ತಿಳಿಯಿರಿ !

21/02/2026 6:57 AM2 Mins Read
Recent News

JOB ALERT : `SSLC-ITI’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

21/02/2026 8:03 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

21/02/2026 7:36 AM

ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ !

21/02/2026 7:28 AM

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

21/02/2026 7:23 AM
State News
BREAKING NEWS KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

By kannadanewsnow5721/02/2026 7:36 AM KARNATAKA 1 Min Read

ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ…

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

21/02/2026 7:23 AM

ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

21/02/2026 7:05 AM

ನಿಮ್ಮ ಬಳಿ `ಡೆಬಿಟ್ ಕಾರ್ಡ್’ ಇದ್ರೆ ಲಕ್ಷಾಂತರ ಮೌಲ್ಯದ ಉಚಿತ ವಿಮೆ ಸಿಗಲಿದೆ : ಕ್ಲೈಮ್ ಮಾಡುವುದು ಹೇಗೆ? ತಿಳಿಯಿರಿ !

21/02/2026 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.