Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಚ್ಚಿ ಬೀಳಿಸೋ ಕೃತ್ಯ : ಕತ್ತು ಹಿಸುಕಿ 2 ವರ್ಷದ ಮಗುವನ್ನು ಕೊಂದು ಪಾರ್ಕ್ ನಲ್ಲೇ ಪಾಪಿ ಕುಳಿತ ಚಿಕ್ಕಮ್ಮ !

21/02/2026 11:29 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಜಿ.ಪರಮೇಶ್ವರ್

21/02/2026 11:19 AM

ಉಂಡಾಡಿ ಗುಂಡ ನಾಟಕಕ್ಕೆ 80 : ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಫೆಬ್ರವರಿ 24, ಮಾರ್ಚ್7 ಹಾಗೂ ಮಾರ್ಚ್ 14ರಂದು ನಾಟಕ ಪ್ರದರ್ಶನ!

21/02/2026 11:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಜಿ.ಪರಮೇಶ್ವರ್
KARNATAKA

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಜಿ.ಪರಮೇಶ್ವರ್

By kannadanewsnow0521/02/2026 11:19 AM

ಬೆಂಗಳೂರು : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಾಗಲಕೋಟೆ ಪೊಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿ ಎಫ್ಐಆರ್ ಕೂಡ ದಾಖಲಿಸಿದ್ದಾರೆ. ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಮಾತನಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಅಲ್ಲಿ 8 ಜನರನ್ನು ಬಂಧಿಸಲಾಗಿದೆ ಸದ್ಯ ಎಲ್ಲವೂ ಸಹಜ ಸ್ಥಿತಿಯತ್ತ ಮರಳುತ್ತಿದೆ. ಎಲೆಕ್ಷನ್ ಬರುತ್ತದೆಯಲ್ಲ ಆ ರೀತಿ ತಿಮ್ಮಾಪುರವರು ಆ ರೀತಿ ಹೇಳಿಕೆ ನೀಡಿರಬಹುದು ನಾವು ಕೂಡ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬಿಜೆಪಿ ನಾಯಕರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿ ನಾಯಕರು ಅದನ್ನೇ ಹೇಳಬೇಕಲ್ಲ ಇನ್ನೇನ್ ಮಾಡೋಕಾಗುತ್ತೆ. ನಾವು ಒಂದು ವರ್ಗಕ್ಕೆ ಕಾನೂನು ಸೀಮಿತ ಮಾಡಲ್ಲ ಯಾರೇ ಇದ್ದರೂ ಕೂಡ ಕಾನೂನು ಎಲ್ಲರಿಗೂ ಒಂದೇ ಭಾರತೀಯ ಜನತಾ ಪಾರ್ಟಿಯವರಿಗೆ ಓಲೈಕೆ ಮಾಡುತ್ತಾರೆ ಮೈನಾರಿಟಿ, ದಲಿತ ವರ್ಗಕ್ಕೆ ಓಲೈಕೆ ಮಾಡುತ್ತಾರೆ ಅಂತ ಹೇಳುತ್ತಾರೆ.

ಆದರೆ ನಮ್ಮ ಉದ್ದೇಶ ಅದಲ್ಲ ಕಾನೂನು ರಕ್ಷಣೆ ಮಾಡುವುದಷ್ಟೇ ನಮ್ಮ ಉದ್ದೇಶವಾಗಿದೆ. ಬಾಗಲಕೋಟೆಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ. ಯಾರನ್ನು ಕೂಡ ಇಲ್ಲಿ ರಕ್ಷಣೆ ಮಾಡಲ್ಲ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತೆ ಅವರನ್ನು ರಕ್ಷಣೆ ಮಾಡೋದು ಅಥವಾ ಸಹಕಾರ ಮಾಡೋದು ಇಲ್ಲ ಯಾರು ಕಾನೂನನ್ನು ತಮ್ಮ ಕೈಗೆ ಕಾನೂನು ತೆಗೆದುಕೊಳ್ಳುತ್ತಾರೋ ಅಂತರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ
ಎಂದರು.

ದ್ವೇಷ ಭಾಷಣ ವಿಚಾರವಾಗಿ ರಾಜ್ಯಪಾಲರಿಗೆ ವರದಿ ಹೋಗಿ ಅವರು ಸಹಿ ಮಾಡಿದ ನಂತರ ಎಲ್ಲವೂ ತಿಳಿದು ಬರಲಿದೆ. ಅಲ್ಲಿಯವರೆಗೂ ಹಿಂದಿನ ಕಾನೂನುಗಳನ್ನೇ ನಾವು ಉಪಯೋಗ ಮಾಡುತ್ತೇವೆ ಈ ಹಿಂದೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇದೇ ರೀತಿ ಗಲಾಟೆ ಆಗಿತ್ತು ಎಂದಾಗ, ಅದಕ್ಕೆ ಈಗ ಹೊಸ ಕಾನೂನುಗಳನ್ನು ತರಲು ಪ್ರಮುಖ ಕಾರಣವೇ ಅಂತ ಘಟನೆಗಳನ್ನು ತಡೆಯಲು ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಉಂಡಾಡಿ ಗುಂಡ ನಾಟಕಕ್ಕೆ 80 : ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಫೆಬ್ರವರಿ 24, ಮಾರ್ಚ್7 ಹಾಗೂ ಮಾರ್ಚ್ 14ರಂದು ನಾಟಕ ಪ್ರದರ್ಶನ!

21/02/2026 11:18 AM1 Min Read

BIG NEWS : ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊರ್ವ ಬಾಣಂತಿ ಬಲಿ : ಚಿಕಿತ್ಸೆ ಸಿಗದೇ ಮಗು ಕೂಡ ಸಾವು!

21/02/2026 11:11 AM1 Min Read

ಬಳ್ಳಾರಿಯಲ್ಲಿ ಘೋರ ದುರಂತ : ಚೈನ್​ ತುಂಡಾಗಿ ಬಿದ್ದ ಕಬ್ಬಿಣದ ಕಮಾನು, ಓರ್ವ ಸಾವು, ಇಬ್ಬರಿಗೆ ಗಾಯ!

21/02/2026 11:07 AM1 Min Read
Recent News

SHOCKING : ಬೆಚ್ಚಿ ಬೀಳಿಸೋ ಕೃತ್ಯ : ಕತ್ತು ಹಿಸುಕಿ 2 ವರ್ಷದ ಮಗುವನ್ನು ಕೊಂದು ಪಾರ್ಕ್ ನಲ್ಲೇ ಪಾಪಿ ಕುಳಿತ ಚಿಕ್ಕಮ್ಮ !

21/02/2026 11:29 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಜಿ.ಪರಮೇಶ್ವರ್

21/02/2026 11:19 AM

ಉಂಡಾಡಿ ಗುಂಡ ನಾಟಕಕ್ಕೆ 80 : ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಫೆಬ್ರವರಿ 24, ಮಾರ್ಚ್7 ಹಾಗೂ ಮಾರ್ಚ್ 14ರಂದು ನಾಟಕ ಪ್ರದರ್ಶನ!

21/02/2026 11:18 AM

ಸಿನಿಮಾ ಪ್ರದರ್ಶನಕ್ಕೂ ಮುನ್ನ 9 ನಿಮಿಷ ಜಾಹೀರಾತು: PVR INOXಗೆ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ!

21/02/2026 11:16 AM
State News
KARNATAKA

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ : ಜಿ.ಪರಮೇಶ್ವರ್

By kannadanewsnow0521/02/2026 11:19 AM KARNATAKA 1 Min Read

ಬೆಂಗಳೂರು : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಾಗಲಕೋಟೆ ಪೊಲೀಸರು 8 ಆರೋಪಿಗಳನ್ನು…

ಉಂಡಾಡಿ ಗುಂಡ ನಾಟಕಕ್ಕೆ 80 : ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಫೆಬ್ರವರಿ 24, ಮಾರ್ಚ್7 ಹಾಗೂ ಮಾರ್ಚ್ 14ರಂದು ನಾಟಕ ಪ್ರದರ್ಶನ!

21/02/2026 11:18 AM

BIG NEWS : ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊರ್ವ ಬಾಣಂತಿ ಬಲಿ : ಚಿಕಿತ್ಸೆ ಸಿಗದೇ ಮಗು ಕೂಡ ಸಾವು!

21/02/2026 11:11 AM

ಬಳ್ಳಾರಿಯಲ್ಲಿ ಘೋರ ದುರಂತ : ಚೈನ್​ ತುಂಡಾಗಿ ಬಿದ್ದ ಕಬ್ಬಿಣದ ಕಮಾನು, ಓರ್ವ ಸಾವು, ಇಬ್ಬರಿಗೆ ಗಾಯ!

21/02/2026 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.