Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಕಿಡ್ನಾಪ್, ತಡೆಯಲು ಬಂದವನ ಭೀಕರ ಹತ್ಯೆ!

05/05/2026 4:21 PM

BREAKING : ADMK ಜೊತೆ ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್, ಎಡಪಕ್ಷಗಳ ಜೊತೆ ಸರ್ಕಾರ ರಚನೆ ಬಹುತೇಕ ಫಿಕ್ಸ್?!

05/05/2026 4:10 PM

ತಾತನ ಮನೆಗೆ ಬಂದಿದ್ದ ಮೊಮ್ಮಗನಿಗೆ ಕಾಳಸರ್ಪವಾದ ಸೈಕಲ್ ಸವಾರಿ; ಗೂಡ್ಸ್ ವಾಹನ ಡಿಕ್ಕಿಯಾಗಿ ಬಾಲಕ ಸಾವು

05/05/2026 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ನೌಕರರು ವರ್ಗಾವಣೆ ಏಜೆಂಟ್​ಗಳ ಹಾವಳಿಗೆ ಬಲಿಯಾಗಬಾರದು : ಸಿಎಂ ಸಿದ್ದರಾಮಯ್ಯ ಕಿವಿಮಾತು
KARNATAKA

ಸರ್ಕಾರಿ ನೌಕರರು ವರ್ಗಾವಣೆ ಏಜೆಂಟ್​ಗಳ ಹಾವಳಿಗೆ ಬಲಿಯಾಗಬಾರದು : ಸಿಎಂ ಸಿದ್ದರಾಮಯ್ಯ ಕಿವಿಮಾತು

By kannadanewsnow0521/02/2026 4:00 PM

ಬೆಂಗಳೂರು : ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್​​ಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಇಂದು 1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯ.

ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಅಭಯ ಹಸ್ತ" ಕಾರ್ಯಕ್ರಮವನ್ನು ಉದ್ಘಾಟಿಸಿ, ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ವಿತರಿಸಿ, ಶುಭ ಹಾರೈಸಿದೆ.

ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕ… pic.twitter.com/ThxCwNfZXQ

— Siddaramaiah (@siddaramaiah) February 21, 2026

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು.

ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. 5,700 ವೈದ್ಯರು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು.

ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿ, ಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳು ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿ-ಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ ತಕ್ಷಣ ಮತ್ತೆ ಜಾತಿ-ಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಸಿಬ್ಬಂದಿಗಳು ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸುತ್ತಿದೆ.

ಇಂದು 1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯ.

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ… pic.twitter.com/X0mvQL4qN7

— Siddaramaiah (@siddaramaiah) February 21, 2026

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಕಿಡ್ನಾಪ್, ತಡೆಯಲು ಬಂದವನ ಭೀಕರ ಹತ್ಯೆ!

05/05/2026 4:21 PM1 Min Read

ತಾತನ ಮನೆಗೆ ಬಂದಿದ್ದ ಮೊಮ್ಮಗನಿಗೆ ಕಾಳಸರ್ಪವಾದ ಸೈಕಲ್ ಸವಾರಿ; ಗೂಡ್ಸ್ ವಾಹನ ಡಿಕ್ಕಿಯಾಗಿ ಬಾಲಕ ಸಾವು

05/05/2026 4:08 PM1 Min Read

ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ಜಾರಿ, ಸಭೆ ನಡೆಸದಂತೆ ಸ್ವಾಮೀಜಿ-ಟ್ರಸ್ಟಿಗಳಿಗೆ ನೋಟಿಸ್!

05/05/2026 4:02 PM1 Min Read
Recent News

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಕಿಡ್ನಾಪ್, ತಡೆಯಲು ಬಂದವನ ಭೀಕರ ಹತ್ಯೆ!

05/05/2026 4:21 PM

BREAKING : ADMK ಜೊತೆ ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್, ಎಡಪಕ್ಷಗಳ ಜೊತೆ ಸರ್ಕಾರ ರಚನೆ ಬಹುತೇಕ ಫಿಕ್ಸ್?!

05/05/2026 4:10 PM

ತಾತನ ಮನೆಗೆ ಬಂದಿದ್ದ ಮೊಮ್ಮಗನಿಗೆ ಕಾಳಸರ್ಪವಾದ ಸೈಕಲ್ ಸವಾರಿ; ಗೂಡ್ಸ್ ವಾಹನ ಡಿಕ್ಕಿಯಾಗಿ ಬಾಲಕ ಸಾವು

05/05/2026 4:08 PM

ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ಜಾರಿ, ಸಭೆ ನಡೆಸದಂತೆ ಸ್ವಾಮೀಜಿ-ಟ್ರಸ್ಟಿಗಳಿಗೆ ನೋಟಿಸ್!

05/05/2026 4:02 PM
State News
KARNATAKA

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಕಿಡ್ನಾಪ್, ತಡೆಯಲು ಬಂದವನ ಭೀಕರ ಹತ್ಯೆ!

By kannadanewsnow0505/05/2026 4:21 PM KARNATAKA 1 Min Read

ರಾಯಚೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಲು ಮುಂಡದಾಗ ತಡೆಯಲು ವ್ಯಕ್ತಿಯೊಬ್ಬ ಬಂದಿದ್ದಾನೆ. ಈ ವೇಳೆ…

ತಾತನ ಮನೆಗೆ ಬಂದಿದ್ದ ಮೊಮ್ಮಗನಿಗೆ ಕಾಳಸರ್ಪವಾದ ಸೈಕಲ್ ಸವಾರಿ; ಗೂಡ್ಸ್ ವಾಹನ ಡಿಕ್ಕಿಯಾಗಿ ಬಾಲಕ ಸಾವು

05/05/2026 4:08 PM

ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ಜಾರಿ, ಸಭೆ ನಡೆಸದಂತೆ ಸ್ವಾಮೀಜಿ-ಟ್ರಸ್ಟಿಗಳಿಗೆ ನೋಟಿಸ್!

05/05/2026 4:02 PM

BIG NEWS : ಶೃಂಗೇರಿ ಮರು ಮತ ಎಣಿಕೆಯಲ್ಲಿ ವೋಟ್ ಡಕಾಯಿತಿ ಆಗಿದೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್!

05/05/2026 4:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.