Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ನೆರೆರಾಷ್ಟ್ರದಲ್ಲಿ ನಡುಕ: ಮ್ಯಾನ್ಮಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಲಘು ಭೂಕಂಪ | Earthquake

BREAKING : ತೆಲಂಗಾಣದಲ್ಲಿ ತಡರಾತ್ರಿ ಭೂಕಂಪ : ಮನೆಗಳಿಂದ ಹೊರಗೆ ಓಡಿಬಂದ ಜನ.!

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಗಲಕೋಟೆಯಲ್ಲಿ ಆಗಿರುವುದು ಹಿಂದೂಗಳ ಮೇಲಿನ ದಬ್ಬಾಳಿಕೆ ಸಹಿಸಲಾಗದು: ಛಲವಾದಿ ನಾರಾಯಣಸ್ವಾಮಿ
KARNATAKA

ಬಾಗಲಕೋಟೆಯಲ್ಲಿ ಆಗಿರುವುದು ಹಿಂದೂಗಳ ಮೇಲಿನ ದಬ್ಬಾಳಿಕೆ ಸಹಿಸಲಾಗದು: ಛಲವಾದಿ ನಾರಾಯಣಸ್ವಾಮಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಾಗಲಕೋಟೆಯಲ್ಲಿ ಆಗಿರುವುದು ಹಿಂದೂಗಳ ಮೇಲಿನ ದಬ್ಬಾಳಿಕೆ. ಇದನ್ನು ಸಹಿಸಲಾಗದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.

ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಈಗ ಶಾಂತಿ ಸಭೆಗೆ ಕರೆದರೂ ಕೆಲವರು ಬರುತ್ತಿಲ್ಲ. ಇದಕ್ಕೆ ಈಗಿನ ಸರಕಾರವೇ ಕಾರಣ ಎಂದು ದೂರಿದರು. ಚಿತ್ತಾಪುರದಲ್ಲಿ ನಡೆದಿದೆ ಎಂದರೆ ಚಿತಾವಣೆ ಯಾರು ಎಂದು ಕೇಳಿದರು. ಇದಕ್ಕೆಲ್ಲ ಚಿತ್ತಾಪುರದ ಶಾಸಕರಾದ ಪ್ರಿಯಾಂಕ್ ಖರ್ಗೆಯವರೇ ಏನೋ ಮಾಡಿಸುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಸ್ಥಳೀಯ ಕೆಲವರು ತಿಳಿಸಿದ್ದಾಗಿ ಹೇಳಿದರು.

ಇಂಥ ಚಿತಾವಣೆ ಮಾಡುವವರಿಗೆ ಪ್ರತಿಯೊಬ್ಬರಿಗೂ ಶಿಕ್ಷೆ ಆಗಬೇಕು. ಜನರು ಹೇಳುತ್ತಿರುವುದು ಸರಿಯೇ? ನೀವು ಹಿಂದೂಗಳನ್ನು ಯಾಕೆ ಟಾರ್ಗೆಟ್ ಮಾಡುತ್ತೀರಿ ಎಂಬುದಕ್ಕೆ ಪ್ರಿಯಾಂಕ್ ಖರ್ಗೆಯವರು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಈ ಸರಕಾರವು ಇಂಥವುಗಳಿಗೆ ಪ್ರೋತ್ಸಾಹ ಕೊಡುವ ರೀತಿಯಲ್ಲಿ ಅಲ್ಪಸಂಖ್ಯಾತರ ಹೆಸರಿನಲ್ಲಿ, ನಮ್ಮ ಮತಬ್ಯಾಂಕ್ ಎಂಬ ಕಾರಣಕ್ಕೆ ಓಲೈಕೆ ಮಾಡುತ್ತ ಹೋದರೆ ಈ ರಾಜ್ಯಕ್ಕೆ ಮತ್ತು ದೇಶಕ್ಕೆ ಗಂಡಾಂತರ ಇದೆ ಎಂದು ವಿಶ್ಲೇಷಿಸಿದರು.

ನಾನು ಎಲ್ಲ ಮುಸ್ಲಿಮರನ್ನು ನಿಂದಿಸುವುದಿಲ್ಲ. ನಾನು ಎಲ್ಲ ಮುಸ್ಲಿಮರನ್ನು ನಿಂದಿಸುವುದಿಲ್ಲ. ಉಳಿದವರಿಗೆ ನೋವು ಕೂಡ ಆಗಬಹುದು. ಯಾರು ಈ ಕೃತ್ಯಗಳಲ್ಲಿ ಭಾಗಿಯಾಗುತ್ತಾರೋ ಅವರು ಮಾತ್ರ. ನಾಲ್ಕು ಜನ ಮಾಡುವ ಕೃತ್ಯಗಳಿಂದ ನಮ್ಮ ಸಮುದಾಯಕ್ಕೆ ಇವತ್ತು ಕೆಟ್ಟ ಹೆಸರು ಬರುತ್ತಿದೆ ಎಂದು ಅನೇಕರು ಮಾತನಾಡುತ್ತಾರೆ. ಆದ್ದರಿಂದ ನಾನು ಸಾರಾಸಗಟಾಗಿ ಮುಸಲ್ಮಾನರನ್ನು ವಿರೋಧಿಸುವುದಿಲ್ಲ. ಈ ಕೃತ್ಯಗಳಲ್ಲಿ ಇರುವವರನ್ನು ಹೆಡೆಮುರಿ ಕಟ್ಟುವ ಕೆಲಸವನ್ನು ಸರಕಾರ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಜನತೆ ಗಮನಕ್ಕೆ: ಫೆ.22ರ ಭಾನುವಾರದಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಭಾರತೀಯ ಕೃಷಿಯನ್ನು ಬದಲಾಯಿಸುತ್ತಿರುವ ಕೃತಕ ಬುದ್ಧಿಮತ್ತೆ

Share. Facebook Twitter LinkedIn WhatsApp Email

Related Posts

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

1 Min Read

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

2 Mins Read

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

1 Min Read
Recent News

​ನೆರೆರಾಷ್ಟ್ರದಲ್ಲಿ ನಡುಕ: ಮ್ಯಾನ್ಮಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಲಘು ಭೂಕಂಪ | Earthquake

BREAKING : ತೆಲಂಗಾಣದಲ್ಲಿ ತಡರಾತ್ರಿ ಭೂಕಂಪ : ಮನೆಗಳಿಂದ ಹೊರಗೆ ಓಡಿಬಂದ ಜನ.!

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

State News
KARNATAKA

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

By kannadanewsnow57 KARNATAKA 1 Min Read

ಹಾವೇರಿ: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ದಾಸವಾಣಿಯಂತೆ, ತನಗೆ ವಿದ್ಯೆ ಕಲಿಸಿ, ತಂದೆಯ ಸ್ಥಾನದಲ್ಲಿ ನಿಂತು ನೆರವಾದ…

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.