Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರೇ ಗಮನಿಸಿ : `PM ಕಿಸಾನ್ ಪ್ರೋತ್ಸಾಹಧನ’ ಪಡೆಯಲು ಕೇಂದ್ರ ಸರ್ಕಾರದ ಗುರುತಿನ ಸಂಖ್ಯೆ ಕಡ್ಡಾಯ !

23/02/2026 7:48 AM

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

23/02/2026 7:43 AM

BREAKING: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ: 80ಕ್ಕೂ ಹೆಚ್ಚು ಮಂದಿ ಸಾವು

23/02/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5723/02/2026 7:43 AM

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಾಟರ್ ಮೆನ್ ಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ವಾಟರ್ ಮೆನ್ ಗಳ ಕರ್ತ್ಯಗಳು ಹೀಗಿವೆ

1) ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಕೆಲಸ ನಿರ್ವಹಿಸಲು ಹಾಗೂ ನೀರಿನ ಟ್ಯಾಂಕ್ ಭರ್ತಿಯಾದ ನಂತರ ನೀರು ಸರಬರಾಜನ್ನು ನಿಲ್ಲಿಸತಕ್ಕದ್ದು.

2) ನೀರಿನ ಮೇಲೆ ತೆರಿಗೆ ವಸೂಲಿ ಮಾಡತಕ್ಕದ್ದು ಹಾಗೂ ಬಿಲ್‌ ಕಲೆಕ್ಟರ್‌ಗೆ ತೆರಿಗೆ ವಸೂಲಾತಿ ವಿಷಯದಲ್ಲಿ ಸಹಕಾರ ನೀಡುವುದು.

3) ಕುಡಿಯುವ ನೀರು ಸರಬರಾಜು ಸ್ಥಾವರಗಳು ಮತ್ತು ಕೈಪಂಪು ಕೊಳವೆ ಬಾವಿಗಳ ಸಂರಕ್ಷಣೆ ಮತ್ತು ಕಾಲ ಕಾಲಕ್ಕೆ ಸ್ವಚ್ಛಗೊಳಿಸುವಿಕೆ,

4) ಪಂಪ್ ಹೌಸ್‌ನ ಮೀಟರ್ ರೀಡಿಂಗ್‌ನ ಪ್ರಗತಿ ನಿರ್ವಹಣೆಯನ್ನು ಪ್ರತಿ ಮಾಹೆ ರೀಡಿಂಗ್ ಲೆಡ್ಡರ್‌ನಲ್ಲಿ ನಮೂದಿಸತಕ್ಕದ್ದು ಹಾಗೂ ಸಣ್ಣಪುಟ್ಟ ದುರಸ್ತಿಗಳನ್ನು ಸ್ವತಃ ನಿರ್ವಹಿಸತಕ್ಕದ್ದು.

5) ಗ್ರಾಮಗಳ ಬೀದಿ ದೀಪಗಳ ದುರಸ್ತಿ ಸಮಯದಲ್ಲಿ ಸಹಕಾರ ನೀಡತಕ್ಕದ್ದು.

6) ಬೆಳಿಗ್ಗೆ ಮತ್ತು ಸಂಜೆ ಗ್ರಾಮಗಳ ಬೀದಿ ದೀಪಗಳನ್ನು ಸ್ವಿಚ್ ಆನ್ ಮತ್ತು ಸ್ವಿಚ್ ಆಫ್ ಮಾಡತಕ್ಕದ್ದು.

7) ಪಂಪು ಮೋಟಾರ್‌ಗಳು, ಕೈಪಂಪು ಕೊಳವೆ ಬಾವಿಗಳು ಮತ್ತು ಪೈಪ್‌ಲೈನ್ ದುರಸ್ತಿ ಸಮಯದಲ್ಲಿ ಖುದ್ದು ನಿರ್ವಹಿಸತಕ್ಕದ್ದು.

8) ಗ್ರಾಮ ನೈರ್ಮಲ್ಯ. ಚರಂಡಿ ಸ್ವಚ್ಛತೆಗಾಗಿ ಬೀಚಿಂಗ್ ಮತ್ತು ಫೆನಾಯಿಲ್ ಸಿಂಪಡಿಸತಕ್ಕದ್ದು.

9) ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಗೋ ನೀರಿನ ಕಟ್ಟೆಗಳಿಗೆ ನೀರು ಭರ್ತಿ ಮಾಡುವ ಬಗ್ಗೆ ಕ್ರಮ ವಹಿಸತಕ್ಕದ್ದು.

10) ಸಾರ್ವಜನಿಕ ನಳಗಳಲ್ಲಿ ನೀರು ಪೋಲಾಗುವುದನ್ನು ತಡೆಗಟ್ಟುವುದು ಹಾಗೂ ಈ ಬಗ್ಗೆ ಜನಸಾಮಾನ್ಯರಿಗೆ ತಿಳುವಳಿಕೆ ನೀಡತಕ್ಕದ್ದು. ಮತ್ತು ಗೃಹ ಬಳಕೆಯಲ್ಲಿಯೂ ಅನಾವಶ್ಯಕವಾಗಿ ನೀರು ಪೋಲಾಗುವುದನ್ನು ತಡೆಗಟ್ಟಲು ತಿಳುವಳಿಕೆ ನೀಡತಕ್ಕದ್ದು.

11) ಗ್ರಾಮ ಪಂಚಾಯತಿ ಅಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು (ಗ್ರೇಡ್-1 ಮತ್ತು ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ವಹಿಸುವ ಗ್ರಾಮ ಪಂಚಾಯತಿಯ ಕಾರ್ಯಗಳನ್ನು ನಿರ್ವಹಿಸತಕ್ಕದ್ದು.

ಜವಾನ / ಆಟೆಂಡರ್‌ನ ಕರ್ತವ್ಯಗಳು

1) ಗ್ರಾಮ ಪಂಚಾಯತಿ ಕಛೇರಿಯ ರವಾನೆಗಳನ್ನು ಸಂಬಂಧಿಸಿದವರಿಗೆ ತಲುಪಿಸುವುದು.

2) ಸಾಮಾನ್ಯ ಸಭೆ, ವಿಶೇಷ ಸಭೆ, ಗ್ರಾಮ ಸಭೆ, ವಾರ್ಡ್ ಸಭೆ, ಜನವಸತಿ ಸಭೆ ಮತ್ತು ಇನ್ನಿತರೆ ಸಭೆಗಳ ನೋಟೀಸುಗಳನ್ನು, ಕರಪತ್ರಗಳನ್ನು ಸಂಬಂಧಿಸಿದವರಿಗೆ ವಿತರಿಸುವುದು,

3) ಕಛೇರಿಯ ಸ್ವಚ್ಛತೆ ನಿರ್ವಹಣೆ ಮಾಡುವುದು

4) ಗ್ರಾಮ ಪಂಚಾಯತಿ ಅಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು (ಗ್ರೇಡ್-1 ಮತ್ತು ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರು.

What are the duties of `watermen' in the state? Here is the complete information
Share. Facebook Twitter LinkedIn WhatsApp Email

Related Posts

ರೈತರೇ ಗಮನಿಸಿ : `PM ಕಿಸಾನ್ ಪ್ರೋತ್ಸಾಹಧನ’ ಪಡೆಯಲು ಕೇಂದ್ರ ಸರ್ಕಾರದ ಗುರುತಿನ ಸಂಖ್ಯೆ ಕಡ್ಡಾಯ !

23/02/2026 7:48 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM3 Mins Read

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM1 Min Read
Recent News

ರೈತರೇ ಗಮನಿಸಿ : `PM ಕಿಸಾನ್ ಪ್ರೋತ್ಸಾಹಧನ’ ಪಡೆಯಲು ಕೇಂದ್ರ ಸರ್ಕಾರದ ಗುರುತಿನ ಸಂಖ್ಯೆ ಕಡ್ಡಾಯ !

23/02/2026 7:48 AM

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

23/02/2026 7:43 AM

BREAKING: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ: 80ಕ್ಕೂ ಹೆಚ್ಚು ಮಂದಿ ಸಾವು

23/02/2026 7:40 AM

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM
State News
KARNATAKA

ರೈತರೇ ಗಮನಿಸಿ : `PM ಕಿಸಾನ್ ಪ್ರೋತ್ಸಾಹಧನ’ ಪಡೆಯಲು ಕೇಂದ್ರ ಸರ್ಕಾರದ ಗುರುತಿನ ಸಂಖ್ಯೆ ಕಡ್ಡಾಯ !

By kannadanewsnow5723/02/2026 7:48 AM KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿದಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಫೆಬ್ರವರಿ 01 2019ರ…

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

23/02/2026 7:43 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.