ಮಂಡ್ಯ : ಮಂಡ್ಯದಲ್ಲಿ ಭೀಕರ ಮತ ಅಪಘಾತ ಸಂಭವಿಸಿದ್ದು ಬ್ರೇಕ್ ಆಗಿ ರೈಲಿಂಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಅದೃಷ್ಟ ಬಸ್ನಲ್ಲಿ ಇದ್ದಂತಹ 60 ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. KSRTC ಬಸ್ ಕೆ.ಆರ್ ಪೇಟೆಯಿಂದ ಬೇರಿಯ ಕಡೆಗೆ ತೆರಳುತ್ತಿತ್ತು. ಡಿಕ್ಕಿ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಕಮ್ ಗೊಂಡಿದೆ. ಕೆಆರ್ ಪೇಟೆ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








