Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

24/02/2026 12:32 PM

JOB ALERT : ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿ !

24/02/2026 12:30 PM

ಸ್ವಾರ್ಥಕ್ಕಾಗಿ ಕಾಂಗ್ರೆಸ್ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ: JDS ವಾಗ್ಧಾಳಿ

24/02/2026 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಸಂಬಳ ನೀಡಲೂ ಹಣವಿಲ್ಲ : ಆರ್. ಅಶೋಕ್ ವಾಗ್ದಾಳಿ
KARNATAKA

BIG NEWS : ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಸಂಬಳ ನೀಡಲೂ ಹಣವಿಲ್ಲ : ಆರ್. ಅಶೋಕ್ ವಾಗ್ದಾಳಿ

By kannadanewsnow0524/02/2026 12:23 PM

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಭುಗಿಲೆದ್ದಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರದ ಕಚ್ಚಾಟದಲ್ಲಿ ಯುವಕರ ಭವಿಷ್ಯ ಬಲಿ :

ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾತನಾಡಿದ ಆರ್. ಅಶೋಕ್, ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಒಬ್ಬನೇ ಒಬ್ಬ ನಿರುದ್ಯೋಗಿಗೂ ಕೆಲಸ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಅಧಿಕಾರದ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇವರ ರಾಜಕೀಯ ಜಿದ್ದಾಜಿದ್ದಿಯಲ್ಲಿ ರಾಜ್ಯದ ಯುವಕರ ಭವಿಷ್ಯ ಬಲಿಯಾಗುತ್ತಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ:

ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಖಜಾನೆಯಲ್ಲಿ ಹಣವಿಲ್ಲದಂತಾಗಿದೆ. ಇನ್ನು ಹೊಸ ನೇಮಕಾತಿ ಹೇಗೆ ಮಾಡುತ್ತಾರೆ?” ಎಂದು ಪ್ರಶ್ನಿಸಿದರು.

ನೇಮಕಾತಿ ವಿಳಂಬದ ಪ್ರಮುಖ ಅಂಶಗಳು:

ಖಾಲಿ ಹುದ್ದೆಗಳು: ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ.

ಆದೇಶಕ್ಕೆ ಬೆಲೆಯಿಲ್ಲ:

ಹಣಕಾಸು ಇಲಾಖೆಯು 65,000 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿ ಆರು ತಿಂಗಳು ಕಳೆದರೂ, ಈವರೆಗೆ ಒಂದೇ ಒಂದು ಸಂದರ್ಶನ ನಡೆದಿಲ್ಲ.

ಆಗ್ರಹ:

ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಅಧಿಸೂಚನೆ ಹೊರಡಿಸಬೇಕು. ನೇಮಕಾತಿ ವಿಳಂಬದಿಂದಾಗಿ ವಯೋಮಿತಿ ಮೀರುತ್ತಿರುವ ಆತಂಕದಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಈ ಹೋರಾಟ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

24/02/2026 12:32 PM2 Mins Read

ಸ್ವಾರ್ಥಕ್ಕಾಗಿ ಕಾಂಗ್ರೆಸ್ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ: JDS ವಾಗ್ಧಾಳಿ

24/02/2026 12:27 PM1 Min Read

ಹೆಚ್ಚುತ್ತಿರುವ `ಕರೆಂಟ್ ಬಿಲ್‌’ನಿಂದ ಕಂಗಾಲಾಗಿದ್ದೀರಾ? ಬಿಲ್ ಕಡಿಮೆ ಮಾಡಲು ಇಲ್ಲಿದೆ ನೋಡಿ ಸಿಂಪಲ್ ಟ್ರಿಕ್ಸ್!

24/02/2026 12:22 PM2 Mins Read
Recent News

BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

24/02/2026 12:32 PM

JOB ALERT : ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿ !

24/02/2026 12:30 PM

ಸ್ವಾರ್ಥಕ್ಕಾಗಿ ಕಾಂಗ್ರೆಸ್ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ: JDS ವಾಗ್ಧಾಳಿ

24/02/2026 12:27 PM

BIG NEWS : ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಸಂಬಳ ನೀಡಲೂ ಹಣವಿಲ್ಲ : ಆರ್. ಅಶೋಕ್ ವಾಗ್ದಾಳಿ

24/02/2026 12:23 PM
State News
KARNATAKA

BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

By kannadanewsnow0524/02/2026 12:32 PM KARNATAKA 2 Mins Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾಂಕೇತ್ ನನ್ನು ಭೀಕರವಾಗಿ ಹಲ್ಲೆ…

ಸ್ವಾರ್ಥಕ್ಕಾಗಿ ಕಾಂಗ್ರೆಸ್ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ: JDS ವಾಗ್ಧಾಳಿ

24/02/2026 12:27 PM

BIG NEWS : ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಸಂಬಳ ನೀಡಲೂ ಹಣವಿಲ್ಲ : ಆರ್. ಅಶೋಕ್ ವಾಗ್ದಾಳಿ

24/02/2026 12:23 PM

ಹೆಚ್ಚುತ್ತಿರುವ `ಕರೆಂಟ್ ಬಿಲ್‌’ನಿಂದ ಕಂಗಾಲಾಗಿದ್ದೀರಾ? ಬಿಲ್ ಕಡಿಮೆ ಮಾಡಲು ಇಲ್ಲಿದೆ ನೋಡಿ ಸಿಂಪಲ್ ಟ್ರಿಕ್ಸ್!

24/02/2026 12:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.