Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ
KARNATAKA

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಜನರ ಬದುಕಿನಲ್ಲಿ ಭರವಸೆಯ ಬೆಳಕಾಗಿ ಮೂಡಿಬಂದಿವೆ. ಈ ಕುರಿತು ಅಜೀಂ ಪ್ರೇಮ್ಜೀ ವಿಶ್ವವಿದ್ಯಾಲಯ ನಡೆಸಿರುವ ಇತ್ತೀಚಿನ ಅಧ್ಯಯನ ವರದಿಯು ಗ್ಯಾರಂಟಿ ಯೋಜನೆಗಳ ಸಕಾರಾತ್ಮಕ ಪರಿಣಾಮಗಳನ್ನು ಅಂಕಿಅಂಶಗಳ ಸಮೇತ ಬಿಚ್ಚಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆ

ಸರ್ಕಾರದ ಗ್ಯಾರಂಟಿ ಯೋಜನೆಗಳ ಆಸರೆಯಿಂದಾಗಿ ಈ ಸಾಲಿನಲ್ಲಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ ಎಂದು ವರದಿ ತಿಳಿಸಿದೆ. ಆರ್ಥಿಕ ಭದ್ರತೆಯು ರೈತರಲ್ಲಿ ಆತ್ಮವಿಶ್ವಾಸ ತುಂಬಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ.

ಗೃಹಲಕ್ಷ್ಮಿಯರ ಆರ್ಥಿಕ ಸ್ವಾತಂತ್ರ್ಯ: ‘ಗೃಹಲಕ್ಷ್ಮಿ’ ಯೋಜನೆಯಡಿ ನೆರವು ಪಡೆಯುತ್ತಿರುವ ಶೇ. 80ರಷ್ಟು ಮಹಿಳೆಯರು ತಮಗೆ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಈಗ ತಾವು ಪ್ರಮುಖ ಪಾತ್ರ ವಹಿಸುತ್ತಿರುವುದಾಗಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಸಾಲಮುಕ್ತರತ್ತ ಫಲಾನುಭವಿಗಳು: ವರದಿಯ ಪ್ರಕಾರ, ಶೇ. 37ರಷ್ಟು ಫಲಾನುಭವಿಗಳು ತಮಗೆ ಸಿಗುತ್ತಿರುವ ಗ್ಯಾರಂಟಿ ಹಣವನ್ನು ಹಳೆಯ ಸಾಲಗಳನ್ನು ಮರುಪಾವತಿ ಮಾಡಲು ಬಳಸುತ್ತಿದ್ದಾರೆ. ಇದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಋಣಮುಕ್ತರಾಗಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಈ ಸಾಲಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದು ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯದವರು ನಡೆಸಿರುವ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ. ಇದೇ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಶೇ.80 ಮಹಿಳೆಯರು ತಾವು ಆರ್ಥಿಕ ಸ್ವಾತಂತ್ರ್ಯ ಪಡೆದಿದ್ದು, ಕುಟುಂಬದ… pic.twitter.com/nkJP7dDNU0

— Siddaramaiah (@siddaramaiah) February 24, 2026

Farmer suicides in Karnataka have significantly decreased due to 'guarantee schemes': Azim Premji University study report
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.