ನವದೆಹಲಿ : ಬ್ಯಾಂಕ್ ಆಫ್ ಬರೋಡಾಗೆ ವಂಚನೆ ಮಾಡಿ ಬ್ಯಾಂಕ್‌ಗೆ 2,220 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಆರೋಪದ ಮೇಲೆ ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಹೊಸ ಪ್ರಕರಣ ದಾಖಲಿಸಿದೆ.
ಬ್ಯಾಂಕ್ ಆಫ್ ಬರೋಡಾ ಮಂಗಳವಾರ ನೀಡಿದ ದೂರಿನ ಮೇರೆಗೆ ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಹೊಸ ಪ್ರಕರಣ ದಾಖಲಿಸಲಾಗಿದೆ. ಅನಿಲ್ ಅಂಬಾನಿ ಅವರ ನಿವಾಸ ರಿಲಯನ್ಸ್ ಕಮ್ಯುನಿಕೇಷನ್ಸ್ ಕಚೇರಿಯಲ್ಲಿ ಏಜೆನ್ಸಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಾಲ ವಹಿವಾಟುಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಅದು ಹೇಳಿದೆ.
ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ
Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್
‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ








