Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ‘ಹಿಂದುಳಿದ ಸಮುದಾಯದ’ವರಿಗೆ ಸಚಿವ ಶಿವರಾಜ್ ತಂಗಡಗಿ ಗುಡ್ ನ್ಯೂಸ್

26/02/2026 6:33 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ

26/02/2026 6:29 PM

BREAKING : ‘ಅನಿಲ್ ಅಂಬಾನಿ’ಗೆ ಹೊಸ ಸಂಕಷ್ಟ ; ‘CBI’ನಿಂದ 2,220 ಕೋಟಿ ರೂ. ಬ್ಯಾಂಕ್ ಆಫ್ ಬರೋಡಾ ವಂಚನೆ ಕೇಸ್ ದಾಖಲು

26/02/2026 6:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ
KARNATAKA

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ

By kannadanewsnow0926/02/2026 6:29 PM

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ.

ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಎಲ್ಲಾ ದಿನಗಳಲ್ಲಿಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.

ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಈ ವಿಷಯವನ್ನು ತಮ್ಮ ಗೌರವಾನ್ವಿತ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಕೋರಿದೆ.

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್

Share. Facebook Twitter LinkedIn WhatsApp Email

Related Posts

ರಾಜ್ಯದ ‘ಹಿಂದುಳಿದ ಸಮುದಾಯದ’ವರಿಗೆ ಸಚಿವ ಶಿವರಾಜ್ ತಂಗಡಗಿ ಗುಡ್ ನ್ಯೂಸ್

26/02/2026 6:33 PM2 Mins Read

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

26/02/2026 6:03 PM2 Mins Read

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM1 Min Read
Recent News

ರಾಜ್ಯದ ‘ಹಿಂದುಳಿದ ಸಮುದಾಯದ’ವರಿಗೆ ಸಚಿವ ಶಿವರಾಜ್ ತಂಗಡಗಿ ಗುಡ್ ನ್ಯೂಸ್

26/02/2026 6:33 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ

26/02/2026 6:29 PM

BREAKING : ‘ಅನಿಲ್ ಅಂಬಾನಿ’ಗೆ ಹೊಸ ಸಂಕಷ್ಟ ; ‘CBI’ನಿಂದ 2,220 ಕೋಟಿ ರೂ. ಬ್ಯಾಂಕ್ ಆಫ್ ಬರೋಡಾ ವಂಚನೆ ಕೇಸ್ ದಾಖಲು

26/02/2026 6:25 PM

BREAKING : ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಜಿತ್ ಪವಾರ್ ಪತ್ನಿ ‘ಸುನೇತ್ರಾ’ ನೇಮಕ

26/02/2026 6:13 PM
State News
KARNATAKA

ರಾಜ್ಯದ ‘ಹಿಂದುಳಿದ ಸಮುದಾಯದ’ವರಿಗೆ ಸಚಿವ ಶಿವರಾಜ್ ತಂಗಡಗಿ ಗುಡ್ ನ್ಯೂಸ್

By kannadanewsnow0926/02/2026 6:33 PM KARNATAKA 2 Mins Read

ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ

26/02/2026 6:29 PM

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

26/02/2026 6:03 PM

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.