Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

By kannadanewsnow5727/02/2026 6:08 AM

ಬಳ್ಳಾರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶೇಷ ಘಟಕ ಯೋಜನೆ (SCP) ಮತ್ತು ಗಿರಿಜನ ಉಪಯೋಜನೆಯಡಿ (TSP) 10 ಕುರಿ/ಮೇಕೆ + 1 ಟಗರು/ಹೋತಗಳ ಘಟಕ ಸ್ಥಾಪಿಸಲು ಈ ಆರ್ಥಿಕ ನೆರವು ನೀಡಲಾಗುವುದು.

ಅರ್ಹತೆಗಳು ಮತ್ತು ಮೀಸಲಾತಿ:

ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

ವೃತ್ತಿ: ಕೂಲಿ ಕಾರ್ಮಿಕರು ಅಥವಾ ಪಶು ಸಂಗೋಪನೆಯಲ್ಲಿ ತೊಡಗಿರುವವರು ಅರ್ಹರು.

ವಯೋಮಿತಿ: 18 ರಿಂದ 60 ವರ್ಷದ ಒಳಗಿರಬೇಕು.

ವಿಶೇಷ ಮೀಸಲಾತಿ: ಮಹಿಳೆಯರಿಗೆ ಶೇ. 33.3 ರಷ್ಟು ಹಾಗೂ ವಿಶೇಷಚೇತನರಿಗೆ ಶೇ. 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ಬಳ್ಳಾರಿ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ತಾಲೂಕು ಮಟ್ಟದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಹೊಸಪೇಟೆಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆಯಬಹುದು.

ಕೊನೆಯ ದಿನಾಂಕ: ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 7ರ ಒಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ:

ಹೆಚ್ಚಿನ ವಿವರಗಳಿಗಾಗಿ ಹೊಸಪೇಟೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ನಿಮ್ಮ ಸಮೀಪದ ಸರ್ಕಾರಿ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

Good news for SC-ST community from the state government: Applications invited for subsidy for establishment of sheep and goat unit
Share. Facebook Twitter LinkedIn WhatsApp Email

Related Posts

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM1 Min Read

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM1 Min Read

ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ : ಗದಗದಲ್ಲಿ ಸರ್ಕಾರದಿಂದಲೇ `ಕ್ಷೌರದ ಅಂಗಡಿ’ ಪ್ರಾರಂಭ !

27/02/2026 5:48 AM1 Min Read
Recent News

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM

ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ : ಗದಗದಲ್ಲಿ ಸರ್ಕಾರದಿಂದಲೇ `ಕ್ಷೌರದ ಅಂಗಡಿ’ ಪ್ರಾರಂಭ !

27/02/2026 5:48 AM
State News
KARNATAKA

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

By kannadanewsnow5727/02/2026 6:11 AM KARNATAKA 1 Min Read

ರೈತರು ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ರೈತರು ತಮ್ಮ ಫ್ರೂಟ್ಸ್ ಐಡಿ ಗೆ ಇ-ಕೆವೈಸಿ, ಮೊಬೈಲ್ ಸಂಖ್ಯೆ, ತಮ್ಮ ಹೆಸರಿನಲ್ಲಿರುವ ಎಲ್ಲಾ…

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM

ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ : ಗದಗದಲ್ಲಿ ಸರ್ಕಾರದಿಂದಲೇ `ಕ್ಷೌರದ ಅಂಗಡಿ’ ಪ್ರಾರಂಭ !

27/02/2026 5:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.