Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮೌನಿ ರಾಯ್ – ಸೂರಜ್ ನಂಬಿಯಾರ್ ವಿಚ್ಛೇದನ ಖಚಿತ: ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ವಿದಾಯ | Actress Mouni Roy

BREAKING: ನೀಟ್-ಯುಜಿ ಪೇಪರ್ ಸೋರಿಕೆ: ದೇಶಾದ್ಯಂತ 14 ಕಡೆ ಸಿಬಿಐ ದಾಳಿ, ಮತ್ತೆ ಇಬ್ಬರ ಬಂಧನ

BREAKING: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ | NEET-UG 2026 paper leak

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !
KARNATAKA

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

By kannadanewsnow57

ಬೆಂಗಳೂರು: ರಾಜ್ಯ, ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಪ್ರಮುಖ ಘಟನೆಗಳು ನಡೆದರೂ, ಅದಕ್ಕೆ ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವನ್ನು ತಾಳೆ ಹಾಕುವುದು ಈಗಿನ ಸಂಪ್ರದಾಯವಾಗಿ ಬಿಟ್ಟಿದೆ. ಈಗ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಬೆಳವಣಿಗೆಗಳು ಶ್ರೀಗಳ ಭವಿಷ್ಯವಾಣಿಯನ್ನು ಮತ್ತೆ ಮುನ್ನೆಲೆಗೆ ತಂದಿವೆ.

ಜಾಗತಿಕ ನಾಯಕನ ದುರ್ಮರಣ: ಶ್ರೀಗಳ ಭವಿಷ್ಯವಾಣಿ

ಕೆಲವು ದಿನಗಳ ಹಿಂದೆ ಬೆಳಗಾವಿಯ ಭಕ್ತರ ಮನೆಯೊಂದರಲ್ಲಿ ಮಾತನಾಡಿದ್ದ ಕೋಡಿಶ್ರೀಗಳು, “ದೇಶ ದೇಶಗಳ ನಡುವೆ ಜಿದ್ದು ಹೆಚ್ಚಾಗಲಿದೆ, ರಾಜಕೀಯ ಅರಾಜಕತೆ ಸೃಷ್ಟಿಯಾಗಲಿದೆ ಹಾಗೂ ಜಾಗತಿಕ ಮಟ್ಟದ ಪ್ರಭಾವಿ ನಾಯಕನೊಬ್ಬನ ದುರ್ಮರಣ ಸಂಭವಿಸಲಿದೆ” ಎಂದು ಮಾರ್ಮಿಕವಾಗಿ ನುಡಿದಿದ್ದರು.

ಇದೀಗ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತರಾಗಿರುವುದು ಜಗತ್ತನ್ನೇ ಬೆಚ್ಚಿಬೀಳಿಸಿದೆ. ಇರಾನ್ ಸರ್ಕಾರಿ ಮಾಧ್ಯಮಗಳೇ ಈ ಸುದ್ದಿಯನ್ನು ಖಚಿತಪಡಿಸಿರುವ ಬೆನ್ನಲ್ಲೇ, ಕೋಡಿಶ್ರೀಗಳು ಅಂದೇ ಈ ಬಗ್ಗೆ ಸುಳಿವು ನೀಡಿದ್ದರೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದೆ.

BIG NEWS: Fear of war for the world: Death of a global leader: The prediction of the rich has come true!
Share. Facebook Twitter LinkedIn WhatsApp Email

Related Posts

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

1 Min Read

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

1 Min Read
Recent News

BREAKING: ಮೌನಿ ರಾಯ್ – ಸೂರಜ್ ನಂಬಿಯಾರ್ ವಿಚ್ಛೇದನ ಖಚಿತ: ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ವಿದಾಯ | Actress Mouni Roy

BREAKING: ನೀಟ್-ಯುಜಿ ಪೇಪರ್ ಸೋರಿಕೆ: ದೇಶಾದ್ಯಂತ 14 ಕಡೆ ಸಿಬಿಐ ದಾಳಿ, ಮತ್ತೆ ಇಬ್ಬರ ಬಂಧನ

BREAKING: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ | NEET-UG 2026 paper leak

ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕೇಜ್ರಿವಾಲ್ ಮತ್ತು ಇತರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ

State News
KARNATAKA

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಮೇ 14ರಿಂದ 17ರವರೆಗೆ ನಡೆಯಲಿರುವ ಇಎಲ್‌ಎಎಸ್‌ಐಎ 2026 ಭಾಗವಾದ ರಿನ್ಯೂವೆಬಲ್ ಏಷ್ಯಾ ಅಂಡ್‌…

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.