Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ
KARNATAKA

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

By kannadanewsnow5703/03/2026 6:18 AM

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಭರ್ಜರಿ ‘ಕಿಕ್’ ನೀಡಲು ಸಜ್ಜಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬೇಕಾದ ಬೃಹತ್ ಮೊತ್ತವನ್ನು ಕ್ರೋಢೀಕರಿಸಲು ಅಬಕಾರಿ ಸುಂಕವನ್ನು ಏರಿಸುವುದು ಈಗ ಬಹುತೇಕ ಖಚಿತವಾಗಿದೆ.

ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಮದ್ಯದ ದರವನ್ನು ಶೇಕಡಾ 10 ರಿಂದ 12ರಷ್ಟು ಹೆಚ್ಚಿಸಲು ಅಬಕಾರಿ ಇಲಾಖೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ.

ಸುಂಕ ಏರಿಕೆಗೆ ಪ್ರಮುಖ ಕಾರಣಗಳು:

ಗ್ಯಾರಂಟಿ ಯೋಜನೆಗಳ ಹೊರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ ಸುಮಾರು 59,000 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಆರ್ಥಿಕ ಹೊರೆಯನ್ನು ಸರಿದೂಗಿಸಲು ಅಬಕಾರಿ ಇಲಾಖೆಯೇ ಸರ್ಕಾರಕ್ಕೆ ಪ್ರಮುಖ ಆಸರೆಯಾಗಿದೆ.

ಹೆಚ್ಚಿದ ಗುರಿ (Target): ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಬಕಾರಿ ಇಲಾಖೆಗೆ ಸರ್ಕಾರ 40 ರಿಂದ 43 ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹದ ಬೃಹತ್ ಗುರಿಯನ್ನು ನೀಡಿದೆ. ಕಳೆದ ವರ್ಷಗಳ ಏರಿಕೆಯ ಹೊರತಾಗಿಯೂ, ಈ ಗುರಿ ತಲುಪಲು ಬೆಲೆ ಏರಿಕೆ ಅನಿವಾರ್ಯ ಎಂಬ ನಿಲುವಿಗೆ ಸರ್ಕಾರ ಬಂದಿದೆ ಎನ್ನಲಾಗಿದೆ.

ಯಾರ ಜೇಬಿಗೆ ಕತ್ತರಿ?

ಈ ಬಾರಿಯ ತೆರಿಗೆ ಏರಿಕೆಯು ವಿಶೇಷವಾಗಿ ಮಧ್ಯಮ ಮತ್ತು ಕೆಳವರ್ಗದ ಜನರು ಬಳಸುವ ಮದ್ಯದ ಬ್ರ್ಯಾಂಡ್‌ಗಳ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ.

ಸಾಮಾನ್ಯ ಬ್ರ್ಯಾಂಡ್‌ಗಳ ಮದ್ಯದ ಬೆಲೆ ಗಣನೀಯವಾಗಿ ಏರಲಿದ್ದು, 90 ML ಪ್ರಿಯರ ಜೇಬಿಗೆ ನೇರವಾಗಿ ಹೊಡೆತ ಬೀಳಲಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೆಂದು ಹೋಗಿರುವ ಜನ ಸಾಮಾನ್ಯರಿಗೆ ಮದ್ಯದ ದರ ಏರಿಕೆಯು ‘ಗಾಯದ ಮೇಲೆ ಬರೆ’ ಎಳೆದಂತಾಗಲಿದೆ.

'Big shock' from the government for alcohol lovers: Oil price hike fixed in the budget!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM2 Mins Read

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM1 Min Read

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM2 Mins Read
Recent News

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

By kannadanewsnow5703/03/2026 6:20 AM KARNATAKA 2 Mins Read

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ನಾಗರಿಕರು ಸರ್ಕಾರಿ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವ ಸಂಪ್ರದಾಯಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದೆ.…

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.