Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

EPFO BIG Update : ಖಾಸಗಿ & ಸರ್ಕಾರಿ ನೌಕರರಿಗೆ ಹೋಳಿ ಗಿಫ್ಟ್ ; PF ಠೇವಣಿಗಳ ಮೇಲೆ ಹೊಸ ಬಡ್ಡಿದರ ಘೋಷಣೆ

03/03/2026 6:10 AM

BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

03/03/2026 6:09 AM
BREAKING NEWS

BREAKING : ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಮಹಿಳೆ ಸಾವು, ಮೂವರ ರಕ್ಷಣೆ !

03/03/2026 6:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!
KARNATAKA

BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

By kannadanewsnow5703/03/2026 6:09 AM

ಬೆಂಗಳೂರು: ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ತೀವ್ರಗೊಂಡಿದೆ. ಇಂದು ದುಬೈ ಮಾರ್ಗವಾಗಿ ಎರಡನೇ ವಿಶೇಷ ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಯಶಸ್ವಿಯಾಗಿ ಬಂದಿಳಿದಿದ್ದು, ಒಟ್ಟು 490 ಪ್ರಯಾಣಿಕರು ಸುರಕ್ಷಿತವಾಗಿ ನಾಡಿಗೆ ಮರಳಿದ್ದಾರೆ.

ಗಣ್ಯರ ಆಗಮನ: ಈ ವಿಮಾನದಲ್ಲಿ ಜೆಡಿಎಸ್ ಎಂಎಲ್ ಸಿ ಎಸ್.ಎಲ್. ಭೋಜೇಗೌಡ ಹಾಗೂ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸೇರಿದಂತೆ ಹಲವು ಪ್ರಮುಖರು ಬೆಂಗಳೂರಿಗೆ ಆಗಮಿಸಿದ್ದಾರೆ.

ಮೊದಲ ವಿಮಾನದಲ್ಲಿ 213 ಪ್ರಯಾಣಿಕರು ಆಗಮಿಸಿದ್ದರು. ಇದೀಗ ಎರಡನೇ ವಿಮಾನದಲ್ಲಿ ದಾಖಲೆ ಸಂಖ್ಯೆಯ 490 ಜನರು ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ ಕ್ಷಣಗಳು ಕಂಡುಬಂದವು.

ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಅಧಿಕಾರಿಗಳು ಬರಮಾಡಿಕೊಂಡಿದ್ದು, ಅಗತ್ಯ ವೈದ್ಯಕೀಯ ತಪಾಸಣೆ ಹಾಗೂ ಮುಂದಿನ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ತಾಯ್ನಾಡಿಗೆ ಮರಳಿದ ಪ್ರಯಾಣಿಕರ ಮುಖದಲ್ಲಿ ಆತಂಕದ ನಡುವೆಯೂ ನೆಮ್ಮದಿಯ ನಗು ಎದ್ದು ಕಾಣುತ್ತಿತ್ತು.

BREAKING: 2nd plane from war zone lands in Bengaluru; 490 passengers return home safely!
Share. Facebook Twitter LinkedIn WhatsApp Email

Related Posts

BREAKING NEWS

BREAKING : ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಮಹಿಳೆ ಸಾವು, ಮೂವರ ರಕ್ಷಣೆ !

03/03/2026 6:03 AM1 Min Read

ಇಂದು ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ !

03/03/2026 5:59 AM2 Mins Read

ರಾಜ್ಯದಲ್ಲಿ `ಆಸ್ತಿ’ ಖರೀದಿದಾರರಿಗೆ ಬಿಗ್ ಶಾಕ್ : ಏ.1ರಿಂದ ಮಾರ್ಗಸೂಚಿ ದರ ಭಾರಿ ಹೆಚ್ಚಳ ಸಾಧ್ಯತೆ !

03/03/2026 5:56 AM1 Min Read
Recent News

EPFO BIG Update : ಖಾಸಗಿ & ಸರ್ಕಾರಿ ನೌಕರರಿಗೆ ಹೋಳಿ ಗಿಫ್ಟ್ ; PF ಠೇವಣಿಗಳ ಮೇಲೆ ಹೊಸ ಬಡ್ಡಿದರ ಘೋಷಣೆ

03/03/2026 6:10 AM

BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

03/03/2026 6:09 AM
BREAKING NEWS

BREAKING : ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಮಹಿಳೆ ಸಾವು, ಮೂವರ ರಕ್ಷಣೆ !

03/03/2026 6:03 AM

ಇಂದು ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ !

03/03/2026 5:59 AM
State News
KARNATAKA

BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

By kannadanewsnow5703/03/2026 6:09 AM KARNATAKA 1 Min Read

ಬೆಂಗಳೂರು: ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ತೀವ್ರಗೊಂಡಿದೆ. ಇಂದು ದುಬೈ ಮಾರ್ಗವಾಗಿ ಎರಡನೇ ವಿಶೇಷ…

BREAKING NEWS

BREAKING : ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಮಹಿಳೆ ಸಾವು, ಮೂವರ ರಕ್ಷಣೆ !

03/03/2026 6:03 AM

ಇಂದು ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ !

03/03/2026 5:59 AM

ರಾಜ್ಯದಲ್ಲಿ `ಆಸ್ತಿ’ ಖರೀದಿದಾರರಿಗೆ ಬಿಗ್ ಶಾಕ್ : ಏ.1ರಿಂದ ಮಾರ್ಗಸೂಚಿ ದರ ಭಾರಿ ಹೆಚ್ಚಳ ಸಾಧ್ಯತೆ !

03/03/2026 5:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.