Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM

‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

03/03/2026 3:58 PM

BIG NEWS : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ : ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್!

03/03/2026 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಓರ್ವ ಮಹಿಳೆ ಸಾವು, ಹಲವರಿಗೆ ಗಾಯ!
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಓರ್ವ ಮಹಿಳೆ ಸಾವು, ಹಲವರಿಗೆ ಗಾಯ!

By kannadanewsnow0503/03/2026 3:47 PM
BREAKING NEWS
BREAKING NEWS

ಬೆಂಗಳೂರು : ನಗರದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳೆ ಸಾವನ್ನಪ್ಪಿದರೆ, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ಸೋಮವಾರ ರಾತ್ರಿ ಅಗ್ನಿ ಅವಾಂತರ ಸಂಭವಿಸಿದೆ. ಸವಿತಾ (53) ಸಾವನ್ನಪ್ಪಿದ ಮಹಿಳೆ.

ಮನೆಯಲ್ಲಿದ್ದ ರಮೇಶ್ ಬಾಬು, ಇವರ ತಾಯಿ ಸಣ್ಣವ್ವ ಹಾಗೂ ಪುತ್ರನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಕಂಟ್ರಾಕ್ಟರ್ ರಮೇಶ್ ಬಾಬು ಕುಟುಂಬ ನಾಲ್ಕು ಅಂತಸ್ತಿನ ಮನೆಯಲ್ಲಿ ವಾಸವಾಗಿದ್ದರು.

ಮನೆಯ ಮೊದಲ ಹಾಗೂ ಎರಡನೇ ಫ್ಲೋರ್ ಬಾಡಿಗೆಗೆ ಕೊಟ್ಟಿದ್ದರು. ಮೂರು ಮತ್ತು ನಾಲ್ಕನೇ ಫ್ಲೋರ್‌ನಲ್ಲಿ ರಮೇಶ್ ಬಾಬು ತಾಯಿ, ಹೆಂಡತಿ ಜೊತೆ ವಾಸವಾಗಿದ್ದರು. ಮೂರನೇ ಫ್ಲೋರ್‌ನ ಅಡುಗೆ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ರಮೇಶ್ ಬಾಬು ಪತ್ನಿ ಸವಿತಾ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಮಯ ಪ್ರಜ್ಞೆಯಿಂದ ಮೂರು ಜೀವಗಳು ಬದುಕುಳಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ.

ಈ ವೇಳೆ ರಮೇಶ ಬಾಬು ಅವರ ತಾಯಿ ಸಣ್ಣಮ್ಮ ಹಾಗೂ ಮಗ ಮನೆಯಲ್ಲೇ ಸಿಲುಕಿಕೊಂಡಿದ್ದರು. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದೆ.ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ ಹಾಗೂ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM2 Mins Read

BIG NEWS : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ : ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್!

03/03/2026 3:57 PM1 Min Read

GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

03/03/2026 3:57 PM2 Mins Read
Recent News

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM

‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

03/03/2026 3:58 PM

BIG NEWS : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ : ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್!

03/03/2026 3:57 PM

GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

03/03/2026 3:57 PM
State News
KARNATAKA

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

By kannadanewsnow0903/03/2026 4:05 PM KARNATAKA 2 Mins Read

ಮಂಡ್ಯ : ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲನ್ನು ಸಮರ್ಪಕವಾಗಿ ಕೊಟ್ಟಿದ್ದರೆ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಅನುಕೂಲವಾಗುತ್ತಿತ್ತು ಎಂದು ಶಾಸಕ…

BIG NEWS : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ : ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್!

03/03/2026 3:57 PM

GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

03/03/2026 3:57 PM

‘RCB ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ‘IPL ಪಂದ್ಯ’ ಆಡಲು ಒಪ್ಪಿದ ‘RCB ತಂಡ’

03/03/2026 3:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.