Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಧುರಂಧರ್ 2’ ಟ್ರೈಲರ್ ಔಟ್: ಗೂಢಚಾರನಾಗಿ ರಣವೀರ್ ಸಿಂಗ್ ಅಬ್ಬರ; ಈ ಬಾರಿ ಸೇಡಿನ ಆಟ ಭೀಕರ!

07/03/2026 11:20 AM

BIG NEWS : ಗ್ಯಾಸ್ ಸಿಲಿಂಡರ್ ದರ ಏರಿಕೆ ಬಗ್ಗೆ ಬಿಜೆಪಿಯವರ ಬಳಿ ಕೇಳಿ : ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

07/03/2026 11:19 AM

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗ್ಯಾಸ್ ಸಿಲಿಂಡರ್ ದರ ಏರಿಕೆ ಬಗ್ಗೆ ಬಿಜೆಪಿಯವರ ಬಳಿ ಕೇಳಿ : ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
KARNATAKA

BIG NEWS : ಗ್ಯಾಸ್ ಸಿಲಿಂಡರ್ ದರ ಏರಿಕೆ ಬಗ್ಗೆ ಬಿಜೆಪಿಯವರ ಬಳಿ ಕೇಳಿ : ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

By kannadanewsnow0507/03/2026 11:19 AM

ಕಲಬುರ್ಗಿ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಮೇಲು ಬೀರಿದೆ. ಹಾಗಾಗಿ ಭಾರತದಲ್ಲಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು ಇದೀಗ ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ ವಿಚಾರವಾಗಿ ಕಲ್ಬುರ್ಗಿಯಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಲಿಂಡರ್ ದರ ಏರಿಕೆ ಬಗ್ಗೆ ಬಿಜೆಪಿಯವರ ಬಳಿ ಕೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಲ್ಬುರ್ಗಿಯಲ್ಲಿ ಮಾತನಾಡಿದ ಅವರು ವಿಜಯ ರಶ್ಮಿಕ ಭೇಟಿ ಆಗೋಕೆ ಪ್ರಧಾನಿ ಮೋದಿಗೆ ಸಮಯವಿದೆ. ನಾಳೆ ಭಾರತ ನ್ಯೂಜಿಲೆಂಡ್ ಫೈನಲ್ ಪದ್ಯ ವೀಕ್ಷಣೆಗೆ ಕೂಡ ಅವರು ಹೋಗಬಹುದು. ಕೇಂದ್ರ ಸರ್ಕಾರದವರು ವಿದೇಶಾಂಗ ನೀತಿಯನ್ನು ಅಡ್ಡ ಇಟ್ಟಿದ್ದಾರೆ. ದೆಹಲಿಗೆ ಬಂದು ಯುಎಸ್ಎ ವಿದೇಶಾಂಗ ಉಪ ಕಾರ್ಯದರ್ಶಿ ಹೇಳುತ್ತಾರೆ.ಭಾರತವನ್ನು ಚೀನಾದಷ್ಟು ಬೆಳೆಯುವುದಕ್ಕೆ ಬಿಡುವುದಿಲ್ಲ ಎನ್ನುತ್ತಾರೆ.

ಇದನ್ನು ಕೇಂದ್ರ ಸರ್ಕಾರದ ಒಬ್ಬರಾದರೂ ಮಂತ್ರಿ ವಿರೋಧಿಸಿದರ? ಯಾಕೆ ಭಾರತದ ಸಚಿವರು ವಿರೋಧ ಮಾಡುತ್ತಿಲ್ಲ? ನೇರವಾಗಿ ಮೋದಿ ಹಾಗೂ ಭಾರತದ ಮರ್ಯಾದೆ ಹಾಳಾಗುತ್ತಿದೆ. ಇವಾಗ ಆರ್ ಎಸ್ ಎಸ್ ನವರು ಎಲ್ಲಿದ್ದಾರೆ? ಎಪ್ ಸ್ಟೀನ್ ಫೈಲ್ಸ್ ನಲ್ಲಿ ಏನಾದರೂ ವಿಡಿಯೋ ಇದೆಯಾ? ಮೋದಿ ರಾಜಕೀಯವನ್ನು ನಾಶ ಮಾಡುತ್ತೇವೆ ಅಂತ ಹೇಳುತ್ತಾರೆ ಎಂದು ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM2 Mins Read
Recent News

‘ಧುರಂಧರ್ 2’ ಟ್ರೈಲರ್ ಔಟ್: ಗೂಢಚಾರನಾಗಿ ರಣವೀರ್ ಸಿಂಗ್ ಅಬ್ಬರ; ಈ ಬಾರಿ ಸೇಡಿನ ಆಟ ಭೀಕರ!

07/03/2026 11:20 AM

BIG NEWS : ಗ್ಯಾಸ್ ಸಿಲಿಂಡರ್ ದರ ಏರಿಕೆ ಬಗ್ಗೆ ಬಿಜೆಪಿಯವರ ಬಳಿ ಕೇಳಿ : ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

07/03/2026 11:19 AM

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM

BREAKING: ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಮ್‌ ನಿರ್ದೋಷಿ:ಹೈಕೋರ್ಟ್‌ನಿಂದ ಮಹತ್ವದ ತೀರ್ಪು

07/03/2026 11:07 AM
State News
KARNATAKA

BIG NEWS : ಗ್ಯಾಸ್ ಸಿಲಿಂಡರ್ ದರ ಏರಿಕೆ ಬಗ್ಗೆ ಬಿಜೆಪಿಯವರ ಬಳಿ ಕೇಳಿ : ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

By kannadanewsnow0507/03/2026 11:19 AM KARNATAKA 1 Min Read

ಕಲಬುರ್ಗಿ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಮೇಲು ಬೀರಿದೆ. ಹಾಗಾಗಿ ಭಾರತದಲ್ಲಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು ಇದೀಗ…

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.