ಬೆಂಗಳೂರು : ಟಾಲಿವುಡ್ ಖ್ಯಾತ ನಟ ಜೂನಿಯರ್ NTR ಬೆಂಗಳೂರಿಗೆ ಭೇಟಿ ನೀಡಿದ್ದು, ಬೆಂಗಳೂರಿನ ಮಾದೇವಪುರದಲ್ಲಿರುವ ನೂತನ ಕಿಮ್ಸ್ ಆಸ್ಪತ್ರೆ ಉದ್ಘಾಟನೆ ಮಾಡಿದರು.
ಟಾಲಿವುಡ ಜೂನಿಯರ್ NTR ನೋಡಲು ಅಭಿಮಾನಿಗಳು ಇದೇ ವೇಳೆ ಮುಗಿಬಿದ್ದರು. ಪೊಲೀಸರಿಂದ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಪೊಲೀಸರು ಲಘು ಲಾಟಿಚಾರ್ಜ್ ನಡೆಸಿ ಗುಂಪು ಚದುರಿಸಿದರು.








