Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾದರೆ ವೈದ್ಯಾಧಿಕಾರಿಗಳೇ ಹೊಣೆ : ‘ಆರೋಗ್ಯ ಇಲಾಖೆ’ ಖಡಕ್ ಎಚ್ಚರಿಕೆ.!
KARNATAKA

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾದರೆ ವೈದ್ಯಾಧಿಕಾರಿಗಳೇ ಹೊಣೆ : ‘ಆರೋಗ್ಯ ಇಲಾಖೆ’ ಖಡಕ್ ಎಚ್ಚರಿಕೆ.!

By kannadanewsnow5709/03/2026 8:46 AM

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ಖರೀದಿ ಪ್ರಕ್ರಿಯೆಯನ್ನು ವಿಳಂಬ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು “ಸರ್ಕಾರ ಅಥವಾ ಇಲಾಖೆ ಸರಬರಾಜು ಮಾಡುವ ಔಷಧಿಗಳನ್ನು ಮಾತ್ರ ಬಳಸಬೇಕು, ಸ್ಥಳೀಯವಾಗಿ ಖರೀದಿ ಮಾಡಬಾರದು” ಎಂದು ತಿಳಿಸಿತ್ತು. ಆದರೆ, ಈ ಸೂಚನೆಯು ನಿಯಮಬಾಹಿರವಾಗಿದ್ದು, ಇದರಿಂದ ಸ್ಥಳೀಯವಾಗಿ ಔಷಧಿ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.

ಅನುದಾನದ ಬಳಕೆ: ಆಸ್ಪತ್ರೆಗಳಿಗೆ ಲಭ್ಯವಿರುವ AB-ArK, ARS ಮತ್ತು ಇತರ ಅನುದಾನಗಳನ್ನು ಬಳಸಿಕೊಂಡು, KTPP ಕಾಯ್ದೆ ಹಾಗೂ GeM ಪೋರ್ಟಲ್ ಮೂಲಕ ಪಾರದರ್ಶಕವಾಗಿ ಔಷಧಿಗಳನ್ನು ಖರೀದಿಸಲು ಅವಕಾಶವಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಪ್ರಕ್ರಿಯೆಯನ್ನು ಮುಂದುವರಿಸಲು ಸೂಚಿಸಲಾಗಿದೆ.

ವೈದ್ಯಾಧಿಕಾರಿಗಳೇ ಜವಾಬ್ದಾರರು: ಒಂದು ವೇಳೆ ಔಷಧಿ ಖರೀದಿ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ತೋರಿ, ರೋಗಿಗಳಿಗೆ ತೊಂದರೆಯಾದಲ್ಲಿ ಅಥವಾ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ, ಸಂಬಂಧಪಟ್ಟ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಶಿಸ್ತು ಕ್ರಮದ ಎಚ್ಚರಿಕೆ: ನಿಯಮಗಳನ್ನು ಉಲ್ಲಂಘಿಸುವ ಅಥವಾ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಅಧಿಕಾರಿಗಳು (DHO), ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ರವಾನಿಸಲಾಗಿದೆ. ಆಸ್ಪತ್ರೆಗಳಲ್ಲಿ ತುರ್ತು ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಈ ಆದೇಶದ ಮುಖ್ಯ ಉದ್ದೇಶವಾಗಿದೆ.

BIG NEWS: Medical officers are responsible for shortage of medicines in government hospitals in the state: 'Health Department' warns!
Share. Facebook Twitter LinkedIn WhatsApp Email

Related Posts

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM2 Mins Read

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM1 Min Read

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM1 Min Read
Recent News

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM
State News
KARNATAKA

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

By kannadanewsnow0929/04/2026 4:13 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಆರಾಧ್ಯ ದೈವ ಶ್ರೀ ಮಾರಿಕಾಂಬಾ ದೇವಿಯ ಎರಡನೇ ವರ್ಷದ ವರ್ಧಂತಿ ಉತ್ಸವವು ಮೇ 3ರಂದು…

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.