Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

10/03/2026 7:26 AM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಇಲ್ಲಿವೆ 7 ಸರಳ ಹಂತಗಳು !

10/03/2026 7:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ
KARNATAKA

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

By kannadanewsnow5710/03/2026 7:26 AM

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಶ್ರೀಶೈಲಂಗೆ ಹೋಗಲು ಮಾ.10 ರಿಂದ 20 ರ ವರೆಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ತಿಳಿಸಿದ್ದಾರೆ.

ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿಯ ವಿಶೇಷ ದರ್ಶನಕ್ಕಾಗಿ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಈ ವಿಶೇಷ ಸಾರಿಗೆ ಸೌಲಭ್ಯ ಒದಗಿಸಲಾಗಿದೆ.

ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರು-7760992163, ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರು-7760992164, ಸಿರುಗುಪ್ಪ ಘಟಕ ವ್ಯವಸ್ಥಾಪಕರು-7760992165, ಕುರುಗೋಡು ಘಟಕ ವ್ಯವಸ್ಥಾಪಕರು-9606483671, ಸಂಡೂರು ಘಟಕ ವ್ಯವಸ್ಥಾಪಕರು-7760992309 ಗೆ ಸಂಪರ್ಕಿಸಬಹುದು.

ಈ ಸಾರಿಗೆ ಸೇವೆಯನ್ನು ಭಕ್ತಾಧಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Good news for devotees going to Srisailam: Special bus facility from Kalyana Karnataka Transport Corporation
Share. Facebook Twitter LinkedIn WhatsApp Email

Related Posts

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM2 Mins Read

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಇಲ್ಲಿವೆ 7 ಸರಳ ಹಂತಗಳು !

10/03/2026 7:23 AM2 Mins Read

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

10/03/2026 7:19 AM1 Min Read
Recent News

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

10/03/2026 7:26 AM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಇಲ್ಲಿವೆ 7 ಸರಳ ಹಂತಗಳು !

10/03/2026 7:23 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

10/03/2026 7:19 AM
State News
KARNATAKA

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

By kannadanewsnow5710/03/2026 7:32 AM KARNATAKA 2 Mins Read

ಬೇಸಿಗೆ ಬಂತೆಂದರೆ ಸಾಕು, ಮಾರುಕಟ್ಟೆಯಲ್ಲಿ ಕೆಂಪು ಕೆಂಪಾದ, ರಸಭರಿತ ಕಲ್ಲಂಗಡಿ ಹಣ್ಣುಗಳ ರಾಶಿ ಕಣ್ಣಿಗೆ ಬೀಳುತ್ತದೆ. ಬಿಸಿಲಿನ ಬೇಗೆಗೆ ತಂಪು…

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

10/03/2026 7:26 AM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಇಲ್ಲಿವೆ 7 ಸರಳ ಹಂತಗಳು !

10/03/2026 7:23 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

10/03/2026 7:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.