Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರ ಮೊದಲ ಲೈಂಗಿಕ ಅನುಭವದ ಸರಾಸರಿ ವಯಸ್ಸು ಎಷ್ಟು ಗೊತ್ತೇ? ಇಲ್ಲಿದೆ ಮಾಹಿತಿ

10/03/2026 7:47 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

10/03/2026 7:41 AM

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !
KARNATAKA

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

By kannadanewsnow5710/03/2026 7:41 AM

ಬೆಂಗಳೂರು: ರಾಜ್ಯದ ಅನ್ನದಾತರಿಗೆ ಇಂಧನ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ತಿಂಗಳ ಒಳಗಾಗಿ ತಮ್ಮ ಅಕ್ರಮ ಪಂಪ್ಸೆಟ್ಗಳನ್ನು ಸಕ್ರಮ ಮಾಡಿಕೊಳ್ಳದಿದ್ದಲ್ಲಿ, ಅಂತಹ ಸಂಪರ್ಕಗಳನ್ನು ಕಾಯಂ ಆಗಿ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಸಿದ್ದಾರೆ.

ವಿಧಾನಪರಿಷತ್ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಕ್ಷೇತ್ರದಲ್ಲಿನ ವಿದ್ಯುತ್ ಅವ್ಯವಸ್ಥೆಯನ್ನು ಸರಿಪಡಿಸಲು ಈ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಸಚಿವರು ಸದನಕ್ಕೆ ನೀಡಿದ ಮಾಹಿತಿಯ ಪ್ರಕಾರ, ಸಾಮಾನ್ಯವಾಗಿ ಒಂದು ವಿದ್ಯುತ್ ಪರಿವರ್ತಕಕ್ಕೆ (Transformer) ಎರಡರಿಂದ ಮೂರು ಪಂಪ್ಸೆಟ್ಗಳ ಭಾರ ಹೊರುವ ಸಾಮರ್ಥ್ಯವಿರುತ್ತದೆ. ಆದರೆ ಸದ್ಯ ಹತ್ತಾರು ಅಕ್ರಮ ಪಂಪ್ಸೆಟ್ಗಳನ್ನು ಒಂದೇ ಟಿಸಿಗೆ ಅಳವಡಿಸುತ್ತಿರುವುದರಿಂದ ಓವರ್ ಲೋಡ್ ಆಗಿ ಪರಿವರ್ತಕಗಳು ಪದೇ ಪದೇ ಸುಟ್ಟು ಹೋಗುತ್ತಿವೆ.ಈ ರೀತಿ ಟಿಸಿಗಳು ಸುಡುವುದರಿಂದ ಅವುಗಳ ದುರಸ್ತಿ ಮತ್ತು ಬದಲಾವಣೆ ಸರ್ಕಾರಕ್ಕೆ ಹಾಗೂ ಇಲಾಖೆಗೆ ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.

ಸಕ್ರಮಕ್ಕೆ ಇದುವೇ ಕೊನೆಯ ಅವಕಾಶ!
ರಾಜ್ಯದಲ್ಲಿ ಸದ್ಯ 4.50 ಲಕ್ಷ ಕೃಷಿ ಪಂಪ್ಸೆಟ್ಗಳಿದ್ದು, ಈ ಪೈಕಿ ಈವರೆಗೆ 2.75 ಲಕ್ಷ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ರೈತರು ಮುಂದಿನ 90 ದಿನಗಳೊಳಗೆ (3 ತಿಂಗಳು) ನಿಗದಿತ ಶುಲ್ಕವನ್ನು ಪಾವತಿಸಿ ತಮ್ಮ ಪಂಪ್ಸೆಟ್ಗಳನ್ನು ಅಧಿಕೃತಗೊಳಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ಗಮನಿಸಿ: ಈ ಗಡುವಿನ ನಂತರವೂ ಸಕ್ರಮಗೊಳ್ಳದ ಪಂಪ್ಸೆಟ್ಗಳ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ ಕಡಿತಗೊಳಿಸಲು ಇಲಾಖೆ ಸಿದ್ಧತೆ ನಡೆಸಿದೆ.

Illegal-Regular: If farmers in the state do not regularize their illegal pump sets within 3 months power will be cut!
Share. Facebook Twitter LinkedIn WhatsApp Email

Related Posts

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM1 Min Read

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM2 Mins Read

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

10/03/2026 7:26 AM1 Min Read
Recent News

ಭಾರತೀಯರ ಮೊದಲ ಲೈಂಗಿಕ ಅನುಭವದ ಸರಾಸರಿ ವಯಸ್ಸು ಎಷ್ಟು ಗೊತ್ತೇ? ಇಲ್ಲಿದೆ ಮಾಹಿತಿ

10/03/2026 7:47 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

10/03/2026 7:41 AM

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM

ಖಮೇನಿ ಅಂತ್ಯದ ಬೆನ್ನಲ್ಲೇ ಆತಂಕ: ವಿಶ್ವದಾದ್ಯಂತ ‘ಸ್ಲೀಪರ್ ಸೆಲ್’ ಸಕ್ರಿಯಗೊಳಿಸಲು ಇರಾನ್ ರಹಸ್ಯ ಸಂಕೇತ!

10/03/2026 7:36 AM
State News
KARNATAKA

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

By kannadanewsnow5710/03/2026 7:41 AM KARNATAKA 1 Min Read

ಬೆಂಗಳೂರು: ರಾಜ್ಯದ ಅನ್ನದಾತರಿಗೆ ಇಂಧನ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ತಿಂಗಳ ಒಳಗಾಗಿ ತಮ್ಮ ಅಕ್ರಮ ಪಂಪ್ಸೆಟ್ಗಳನ್ನು…

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

10/03/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.