Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

LPG Crisis : ಗ್ಯಾಸ್ ಮತ್ತು ಪೆಟ್ರೋಲ್ ಕೊರತೆ ಕುರಿತು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ!

12/03/2026 5:50 PM

GOOD NEWS: ರಾಜ್ಯದ 4,046 ಸರ್ಕಾರಿ ಶಾಲೆಗಳಲ್ಲಿ ‘LKG’ಯಿಂದಲೇ ತರಗತಿ ಶುರು

12/03/2026 5:33 PM

ಬ್ರೇಕಪ್‌ ಬಗ್ಗೆ ಆಡಿಯೋ ವೈರಲ್: ಕನ್ನಡದಲ್ಲೇ ಈ ವಾರ್ನಿಂಗ್​ ಕೊಟ್ಟ ರಶ್ಮಿಕಾ ಮಂದಣ್ಣ

12/03/2026 5:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
KARNATAKA

ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

By kannadanewsnow0510/03/2026 4:17 PM

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಸದ್ಯ ಭಾರತದಲ್ಲಿ ಗ್ಯಾಸ್ ಸಿಲೆಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಇದೀಗ ಬೆಂಗಳೂರಲ್ಲಿ ದೊಡ್ಡ ದೊಡ್ಡ ಹೋಟೆಲ್ ಗಳೆಲ್ಲ ಬಂದ್ ಆಗಿವೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಈ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಪಾತ್ರ ಬರೆದಿದ್ದಾre

ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ ದೇಶೀಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ಕೊರತೆಯ ಕುರಿತು ನಾನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ.

ಈ ಆದೇಶದಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಹೋಟೆಲ್‌ಗಳು, ಮೆಸ್‌ಗಳು, ಹಾಸ್ಟೆಲ್‌ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳ ಕಾರ್ಯಚಟುವಟಿಕೆಗೆ ತೀವ್ರ ಅಡಚಣೆಯಾಗಿದೆ. ಆದ್ದರಿಂದ, ವಾಣಿಜ್ಯ ಎಲ್‌ಪಿಜಿಯ ಸಮರ್ಪಕ ಪೂರೈಕೆಯನ್ನು ಪುನಃಸ್ಥಾಪಿಸಲು ತುರ್ತಾಗಿ ಹಸ್ತಕ್ಷೇಪ ಮಾಡಬೇಕೆಂದು ನಾನು ಈ ಮೂಲಕ ವಿನಂತಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

I have written to Union Petroleum & Natural Gas Minister Shri @HardeepSPuri regarding the shortage of commercial LPG in Bengaluru following a recent order by the Ministry of Petroleum & Natural Gas prioritising domestic LPG supply.

This has disrupted supply for hotels, mess… pic.twitter.com/FyymFuGds9

— Siddaramaiah (@siddaramaiah) March 10, 2026

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ 4,046 ಸರ್ಕಾರಿ ಶಾಲೆಗಳಲ್ಲಿ ‘LKG’ಯಿಂದಲೇ ತರಗತಿ ಶುರು

12/03/2026 5:33 PM1 Min Read

ಬ್ರೇಕಪ್‌ ಬಗ್ಗೆ ಆಡಿಯೋ ವೈರಲ್: ಕನ್ನಡದಲ್ಲೇ ಈ ವಾರ್ನಿಂಗ್​ ಕೊಟ್ಟ ರಶ್ಮಿಕಾ ಮಂದಣ್ಣ

12/03/2026 5:29 PM2 Mins Read

ರಾಜ್ಯದ ವಿವಿಧ ಕಾರಾಗೃಹಗಳ 30 ಜೀವಾವಧಿ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆಗೆ ಸರ್ಕಾರ ಆದೇಶ

12/03/2026 5:28 PM1 Min Read
Recent News

LPG Crisis : ಗ್ಯಾಸ್ ಮತ್ತು ಪೆಟ್ರೋಲ್ ಕೊರತೆ ಕುರಿತು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ!

12/03/2026 5:50 PM

GOOD NEWS: ರಾಜ್ಯದ 4,046 ಸರ್ಕಾರಿ ಶಾಲೆಗಳಲ್ಲಿ ‘LKG’ಯಿಂದಲೇ ತರಗತಿ ಶುರು

12/03/2026 5:33 PM

ಬ್ರೇಕಪ್‌ ಬಗ್ಗೆ ಆಡಿಯೋ ವೈರಲ್: ಕನ್ನಡದಲ್ಲೇ ಈ ವಾರ್ನಿಂಗ್​ ಕೊಟ್ಟ ರಶ್ಮಿಕಾ ಮಂದಣ್ಣ

12/03/2026 5:29 PM

ರಾಜ್ಯದ ವಿವಿಧ ಕಾರಾಗೃಹಗಳ 30 ಜೀವಾವಧಿ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆಗೆ ಸರ್ಕಾರ ಆದೇಶ

12/03/2026 5:28 PM
State News
KARNATAKA

GOOD NEWS: ರಾಜ್ಯದ 4,046 ಸರ್ಕಾರಿ ಶಾಲೆಗಳಲ್ಲಿ ‘LKG’ಯಿಂದಲೇ ತರಗತಿ ಶುರು

By kannadanewsnow0912/03/2026 5:33 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಹಂತದಿಂದಲೇ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. 2025-26ನೇ ಸಾಲಿನ…

ಬ್ರೇಕಪ್‌ ಬಗ್ಗೆ ಆಡಿಯೋ ವೈರಲ್: ಕನ್ನಡದಲ್ಲೇ ಈ ವಾರ್ನಿಂಗ್​ ಕೊಟ್ಟ ರಶ್ಮಿಕಾ ಮಂದಣ್ಣ

12/03/2026 5:29 PM

ರಾಜ್ಯದ ವಿವಿಧ ಕಾರಾಗೃಹಗಳ 30 ಜೀವಾವಧಿ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆಗೆ ಸರ್ಕಾರ ಆದೇಶ

12/03/2026 5:28 PM

ರಾಜ್ಯದಲ್ಲಿ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ: 800 ಸರ್ಕಾರಿ ಶಾಲೆಗಳನ್ನು KPS ಶಾಲೆಗಳಾಗಿ ಉನ್ನತೀಕರಣ

12/03/2026 5:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.