Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ
KARNATAKA

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದಿದ್ದಾರೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಅಂತ ತಿಳಿಸಿದ್ದಾರೆ.

ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂಬುದಾಗಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು.
ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು.

ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ… pic.twitter.com/PTipmn8wqi

— Siddaramaiah (@siddaramaiah) March 10, 2026

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

Share. Facebook Twitter LinkedIn WhatsApp Email

Related Posts

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

2 Mins Read

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

3 Mins Read

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

2 Mins Read
Recent News

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

State News
KARNATAKA

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರಸಭೆಯಲ್ಲಿ ಸರ್ಕಾರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ಅಲ್ಲಿನ ಮೇಸ್ತ್ರಿಯೇ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವ ಗಂಭೀರ…

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.