ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಚೀನಾದ ಕ್ಸಿನ್‌ಜಿಯಾಂಗ್ ಪ್ರಾಂತ್ಯದಲ್ಲಿ ಮಂಗಳವಾರ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಂಗಳವಾರ ತಿಳಿಸಿದೆ.
NCS ಪ್ರಕಾರ, ಭೂಕಂಪವು 165 ಕಿ.ಮೀ ಆಳದಲ್ಲಿ ಸಂಭವಿಸಿದೆ.
X ನಲ್ಲಿನ ಪೋಸ್ಟ್’ನಲ್ಲಿ ಮಾಹಿತಿ ನೀಡಿದ್ದು, ಕ್ಸಿನ್‌ಜಿಯಾಂಗ್ ಪ್ರಾಂತ್ಯದಲ್ಲಿ ಮಂಗಳವಾರ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು 165 ಕಿ.ಮೀ ಆಳದಲ್ಲಿ ಸಂಭವಿಸಿದೆ” ಎಂದು ಹೇಳಿದೆ.
https://twitter.com/NCS_Earthquake/status/2031257057937301826?s=20








