Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಾದಕ ದ್ರವ್ಯ ಮುಕ್ತ ಭಾರತಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್: 3 ವರ್ಷಗಳ ಭಾರಿ ಅಭಿಯಾನಕ್ಕೆ ಸಿದ್ಧತೆ!

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

BREAKING: ​ಪಾಟ್ನಾದಲ್ಲಿ ಖಾನ್ ಸರ್ ಕೋಚಿಂಗ್ ಸೆಂಟರ್ ಮೇಲೆ ಗುಂಡಿನ ದಾಳಿ; ಭದ್ರತಾ ಸಿಬ್ಬಂದಿಗೆ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ಆ್ಯಸಿಡ್ ದಾಳಿ’ ಸಂತ್ರಸ್ತರಿಗೆ ಮಾಸಿಕ 50 ಸಾವಿರ ರೂ. ಪಿಂಚಣಿ, ಮನೆ: ಸಚಿವ ಪರಮೇಶ್ವರ್ ಭರವಸೆ
KARNATAKA

ರಾಜ್ಯದಲ್ಲಿ `ಆ್ಯಸಿಡ್ ದಾಳಿ’ ಸಂತ್ರಸ್ತರಿಗೆ ಮಾಸಿಕ 50 ಸಾವಿರ ರೂ. ಪಿಂಚಣಿ, ಮನೆ: ಸಚಿವ ಪರಮೇಶ್ವರ್ ಭರವಸೆ

By kannadanewsnow57

ಬೆಂಗಳೂರು: ರಾಜ್ಯದ ಆಸಿಡ್ ದಾಳಿ ಸಂತ್ರಸ್ತರಿಗೆ ನೀಡಲಾಗುತ್ತಿರುವ ಮಾಸಿಕ ಪಿಂಚಣಿಯನ್ನು ಪ್ರಸ್ತುತ ಇರುವ 10 ಸಾವಿರ ರೂಪಾಯಿಗಳಿಂದ 50 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ ಅವರು, ಈ ಪ್ರಸ್ತಾವನೆಯ ಕುರಿತು ಮುಖ್ಯಮಂತ್ರಿಗಳ ಮನವೊಲಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆಸಿಡ್ ದಾಳಿಗೆ ಒಳಗಾದ ಮಹಿಳೆಯರ ಜೀವನೋಪಾಯಕ್ಕಾಗಿ ಈಗ ನೀಡುತ್ತಿರುವ ₹10,000 ಪಿಂಚಣಿಯನ್ನು ₹50,000 ಕ್ಕೆ ಏರಿಸುವ ಬಗ್ಗೆ ಚರ್ಚೆ ನಡೆದಿದೆ.ರಾಜ್ಯದಲ್ಲಿ ಗುರುತಿಸಲಾಗಿರುವ ಒಟ್ಟು 169 ಆಸಿಡ್ ದಾಳಿ ಸಂತ್ರಸ್ತರಿಗೆ ಚಾಲ್ತಿಯಲ್ಲಿರುವ ವಸತಿ ಯೋಜನೆಗಳ ಅಡಿಯಲ್ಲಿ ಉಚಿತವಾಗಿ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕಳೆದ 10 ವರ್ಷಗಳಿಂದ ಸಂತ್ರಸ್ತರಿಗೆ ಸಿಗಬೇಕಾದ ಸೂಕ್ತ ಪರಿಹಾರ ಮತ್ತು ನೆರವು ಸಿಗದಿರುವ ಬಗ್ಗೆ ಕಾಂಗ್ರೆಸ್ ಸದಸ್ಯ ಕೆ. ಶಿವಕುಮಾರ್ ಅವರು ಸದನದ ಗಮನ ಸೆಳೆದಿದ್ದರು. ಇದಕ್ಕೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸದಸ್ಯರಾದ ಹೇಮಲತಾ ನಾಯಕ್, ಭಾರತಿ ಶೆಟ್ಟಿ ಮತ್ತು ಉಮಾಶ್ರೀ ಅವರು ಧ್ವನಿಗೂಡಿಸಿದರು.

ಡಿಸೆಂಬರ್ 2025ರ ಅಂಕಿಅಂಶದಂತೆ, ಈಗಾಗಲೇ 59 ಫಲಾನುಭವಿಗಳಿಗೆ ಮಾಸಿಕ ₹10,000 ಪಿಂಚಣಿ ಪಾವತಿಸಲಾಗುತ್ತಿದೆ. ಈಗಿರುವ ಒಟ್ಟು 169 ಸಂತ್ರಸ್ತರಿಗೂ ಹೆಚ್ಚಿನ ಪಿಂಚಣಿ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

house for acid attack victims in the state Minister Parameshwara promises monthly pension of Rs 50000
Share. Facebook Twitter LinkedIn WhatsApp Email

Related Posts

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

1 Min Read

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

1 Min Read

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read
Recent News

​ಮಾದಕ ದ್ರವ್ಯ ಮುಕ್ತ ಭಾರತಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್: 3 ವರ್ಷಗಳ ಭಾರಿ ಅಭಿಯಾನಕ್ಕೆ ಸಿದ್ಧತೆ!

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

BREAKING: ​ಪಾಟ್ನಾದಲ್ಲಿ ಖಾನ್ ಸರ್ ಕೋಚಿಂಗ್ ಸೆಂಟರ್ ಮೇಲೆ ಗುಂಡಿನ ದಾಳಿ; ಭದ್ರತಾ ಸಿಬ್ಬಂದಿಗೆ ಗಾಯ

​ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಮೆರಿಕದಿಂದ ತಕ್ಕ ಪ್ರತ್ಯುತ್ತರ, ಖೆಶ್ಮ್ ದ್ವೀಪದ ಮೇಲೆ ದಾಳಿ!

State News
KARNATAKA

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗುತ್ತಿದ್ದು, ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ.…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.