Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ
KARNATAKA

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow5711/03/2026 5:52 AM

ಬೆಂಗಳೂರು: ರಾಜ್ಯದ ಪ್ರಮುಖ ಸಮುದಾಯಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಸಮಾಜಗಳನ್ನು ಪರಿಶಿಷ್ಟ ಪಂಗಡ (ST) ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಅಗತ್ಯ ಮಾಹಿತಿಯನ್ನು ಒಗ್ಗೂಡಿಸಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ಮಂಡಿಸಿದ ಗಮನಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು ಈ ವಿಷಯವನ್ನು ಸ್ಪಷ್ಟಪಡಿಸಿದರು.

ಸಮುದಾಯಗಳ ಬೇಡಿಕೆ: ಕಳೆದ 30 ವರ್ಷಗಳಿಂದ ಈ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇವರನ್ನು ತಕ್ಷಣವೇ ಎಸ್‌ಟಿ ಪಟ್ಟಿಗೆ ಸೇರಿಸಬೇಕೆಂದು ಶಾಸಕ ಅಲ್ಲಮಪ್ರಭು ಪಾಟೀಲ್ ಆಗ್ರಹಿಸಿದರು.

ಈ ಹಿಂದಿನ ಪ್ರಯತ್ನಗಳು: ಸಿಎಂ ಪರವಾಗಿ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಈ ಸಮುದಾಯಗಳ ಸೇರ್ಪಡೆಗೆ ಈಗಾಗಲೇ ಎರಡು ಬಾರಿ ಕೇಂದ್ರಕ್ಕೆ ಶಿಫಾರಸು ಕಳುಹಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರವು ಕೆಲವು ಸ್ಪಷ್ಟನೆಗಳನ್ನು ಕೋರಿ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದೆ ಎಂದು ವಿವರಿಸಿದರು.

ಮುಂದಿನ ಹಂತ: ಕೇಂದ್ರ ಸರ್ಕಾರವು ಈ ಬಗ್ಗೆ ಆಂಥ್ರೋಪಾಲಜಿ (ಮಾನವಶಾಸ್ತ್ರ) ವರದಿಯನ್ನು ಕೇಳಿದೆ. ಪರ್ಯಾಯ ಪದಗಳನ್ನು ಸೇರಿಸುವ ಕುರಿತು ಚರ್ಚಿಸಲು ಮುಂದಿನ ವಾರ ತಜ್ಞರು ಮತ್ತು ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Ambiga Barki in `ST` in the state: Minister Priyank Kharge Bestha Kabbaliga Recommendation to include Koli
Share. Facebook Twitter LinkedIn WhatsApp Email

Related Posts

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM1 Min Read

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM1 Min Read

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

11/03/2026 5:42 AM2 Mins Read
Recent News

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

11/03/2026 5:42 AM
State News
KARNATAKA

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

By kannadanewsnow5711/03/2026 6:00 AM KARNATAKA 1 Min Read

ಬೆಂಗಳೂರು: ರಾಜ್ಯದ ಅನ್ನದಾತರಿಗೆ ಇಂಧನ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ತಿಂಗಳ ಒಳಗಾಗಿ ತಮ್ಮ ಅಕ್ರಮ ಪಂಪ್ಸೆಟ್ಗಳನ್ನು…

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

11/03/2026 5:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.