Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರೆಂಟ್ ಬಿಲ್ ಶಾಕ್‌ನಿಂದ ತಪ್ಪಿಸಿಕೊಳ್ಳಿ: ತಿಂಗಳ ಬಿಲ್ ಅರ್ಧದಷ್ಟು ಕಡಿಮೆ ಮಾಡಲು ಇಲ್ಲಿವೆ 10 ಸ್ಮಾರ್ಟ್ ಐಡಿಯಾಗಳು!

11/03/2026 1:15 PM

BREAKING : ಸಿಲಿಂಡರ್ ಬೆಲೆ ಏರಿಕೆ ವಿಚಾರವಾಗಿ ಸದನದಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಗುದ್ದಾಟ!

11/03/2026 1:13 PM

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಸರಣಿ ದಾಳಿ: ಆಸ್ಟ್ರೇಲಿಯಾದಲ್ಲಿ ಆಶ್ರಯ ಕೋರಿದ ಇರಾನ್ ಫುಟ್ಬಾಲ್ ಆಟಗಾರರು!

11/03/2026 1:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಲಿಂಡರ್ ಬೆಲೆ ಏರಿಕೆ ವಿಚಾರವಾಗಿ ಸದನದಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಗುದ್ದಾಟ!
KARNATAKA

BREAKING : ಸಿಲಿಂಡರ್ ಬೆಲೆ ಏರಿಕೆ ವಿಚಾರವಾಗಿ ಸದನದಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಗುದ್ದಾಟ!

By kannadanewsnow0511/03/2026 1:13 PM

ಬೆಂಗಳೂರು : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿದ್ದು ಇದರ ಪರಿಣಾಮ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಬಹಳಷ್ಟು ವ್ಯತ್ಯಯ ಉಂಟಾಗಿದೆ. ಇಂದು ಸದನದಲ್ಲಿ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಬಹುದೊಡ್ಡ ಗದ್ದಲವೇ ನಡೆದುಹೋಯಿತು.

ಶೂನ್ಯ ವೇಳೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವದ ಬಗ್ಗೆ ಪ್ರಸ್ತಾಪಿಸಲಾಯಿತು. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕನ ನಡುವೆ ವಾಗ್ವಾದ ನಡೆಯಿತು. ವಾಣಿಜ್ಯ ಬಳಕೆ ಸಿಲಿಂಡರ್ ಬರ್ಲಿಲ್ಲ ಅಂದರೆ ಚಳವಳಿ ಮಾಡಬೇಕಾಗುತ್ತದೆ. ನಾವು ಚಳವಳಿ ಹಾಗು ಬಂದ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂದು ಸಿಎಂ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.

ಪ್ರಧಾನ ಮಂತ್ರಿ ಮೋದಿ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ ಸದನದಲ್ಲಿ ಗದ್ದಲ ನಡೆದಿದ್ದು ಶಾಸಕ ರಂಗನಾಥ ಮೇಲೆ ವಿಪಕ್ಷ ನಾಯಕರು ಮುಗಿಬಿದ್ದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೆರಗನಾಥ ಪ್ರಸ್ತಾಪಿಸಿದ್ದು 900 ಸಿಲಿಂಡರ್ ಗೆ 1800 ಕೊಡಬೇಕಾಗಿದೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಪ್ರಧಾನ ಮೋದಿ ನೇರವಾಗಿ ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ಯಾವಾಗ ಮೋದಿ ಹೆಸರು ಪ್ರಸ್ತಾಪಿಸಿದರೊ ಆಗ ವಿಪಕ್ಷ ನಾಯಕರು ರಂಗನಾಥ್ ಅವರ ಮೇಲೆ ಮುಗಿಬಿದ್ದರು.

ಈ ವೇಳೆ ಪ್ರಿಯಾಂಕ ಖರ್ಗೆ ಮಧ್ಯ ಪ್ರವೇಶಿಸಿ ಗ್ಯಾಸ್ ಪೂರೈಕೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರ ಅಲ್ಲವೇ? ಇಸ್ರೇಲ್ ಗೆ ಹೋಗಿ ಬೀಚ್ ನಲ್ಲಿ ನೇತನ್ಯಾಹು ಕೈ ಹಿಡಿದು ಓಡಾಡುತ್ತಿದ್ದರು. ಇಂತಹ ಸಂದರ್ಭದಲ್ಲಿ ಯಾಕೆ ಪ್ರಧಾನಿ ಮೋದಿ ಮಾತನಾಡುತ್ತಿಲ್ಲ? ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯದ ಬಗ್ಗೆ ಬಾಯಿ ಬಿಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು ಈ ವೇಳೆ ಪ್ರಿಯಾಂಕ ಖರ್ಗೆ ಮೇಲು ಕೂಡ ವಿಪಕ್ಷ ಸದಸ್ಯರು ಮುಗಿಬಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

11/03/2026 1:08 PM1 Min Read

ಚುನಾವಣಾ ಕಣವಾದ ಮಂಗಳೂರು ಕಾಲೇಜುಗಳು : ಬಜೆಟ್ ನಲ್ಲಿ ಘೋಷಣೆ ಬೆನ್ನಲ್ಲೆ ವಿದ್ಯಾರ್ಥಿಗಳ ಮಧ್ಯ ಬಿಗ್ ಫೈಟ್!

11/03/2026 1:02 PM1 Min Read

ರಾಜ್ಯದ `ನಿಗಮ-ಮಂಡಳಿ ಅಧ್ಯಕ್ಷರಿಗೆ’ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

11/03/2026 12:45 PM1 Min Read
Recent News

ಕರೆಂಟ್ ಬಿಲ್ ಶಾಕ್‌ನಿಂದ ತಪ್ಪಿಸಿಕೊಳ್ಳಿ: ತಿಂಗಳ ಬಿಲ್ ಅರ್ಧದಷ್ಟು ಕಡಿಮೆ ಮಾಡಲು ಇಲ್ಲಿವೆ 10 ಸ್ಮಾರ್ಟ್ ಐಡಿಯಾಗಳು!

11/03/2026 1:15 PM

BREAKING : ಸಿಲಿಂಡರ್ ಬೆಲೆ ಏರಿಕೆ ವಿಚಾರವಾಗಿ ಸದನದಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಗುದ್ದಾಟ!

11/03/2026 1:13 PM

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಸರಣಿ ದಾಳಿ: ಆಸ್ಟ್ರೇಲಿಯಾದಲ್ಲಿ ಆಶ್ರಯ ಕೋರಿದ ಇರಾನ್ ಫುಟ್ಬಾಲ್ ಆಟಗಾರರು!

11/03/2026 1:10 PM

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

11/03/2026 1:08 PM
State News
KARNATAKA

BREAKING : ಸಿಲಿಂಡರ್ ಬೆಲೆ ಏರಿಕೆ ವಿಚಾರವಾಗಿ ಸದನದಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಗುದ್ದಾಟ!

By kannadanewsnow0511/03/2026 1:13 PM KARNATAKA 1 Min Read

ಬೆಂಗಳೂರು : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿದ್ದು ಇದರ ಪರಿಣಾಮ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ…

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

11/03/2026 1:08 PM

ಚುನಾವಣಾ ಕಣವಾದ ಮಂಗಳೂರು ಕಾಲೇಜುಗಳು : ಬಜೆಟ್ ನಲ್ಲಿ ಘೋಷಣೆ ಬೆನ್ನಲ್ಲೆ ವಿದ್ಯಾರ್ಥಿಗಳ ಮಧ್ಯ ಬಿಗ್ ಫೈಟ್!

11/03/2026 1:02 PM

ರಾಜ್ಯದ `ನಿಗಮ-ಮಂಡಳಿ ಅಧ್ಯಕ್ಷರಿಗೆ’ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

11/03/2026 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.