Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು ಕಾಶ್ಮೀರದ ಮಾಜಿ ಸಿಎಂ `ಫಾರೂಕ್ ಅಬ್ದುಲ್ಲಾ’ ಮೇಲೆ ಗುಂಡಿನ ದಾಳಿ : ಮದುವೆ ಸಮಾರಂಭದಲ್ಲಿ ಹತ್ಯೆಗೆ ಯತ್ನ | WATCH VIDEO

12/03/2026 5:59 AM

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟಕ್ಕೆ ತಯಾರಿಕೆಗೆ `LPG’ ಸಿಲಿಂಡರ್ ಪೂರೈಕೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

12/03/2026 5:54 AM

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್ !

12/03/2026 5:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲೆಗಳಲ್ಲಿ ಬಿಸಿಯೂಟಕ್ಕೆ ತಯಾರಿಕೆಗೆ `LPG’ ಸಿಲಿಂಡರ್ ಪೂರೈಕೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟಕ್ಕೆ ತಯಾರಿಕೆಗೆ `LPG’ ಸಿಲಿಂಡರ್ ಪೂರೈಕೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5712/03/2026 5:54 AM

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳ ‘ಪಿ.ಎಂ ಪೋಷಣ್’ (ಬಿಸಿಯೂಟ) ಯೋಜನೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಸ್ಥಿತಿಯಿಂದಾಗಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್‌ಗಳ ಸರಬರಾಜಿನಲ್ಲಿ ಏರುಪೇರಾಗುವ ಸಂಭವವಿದೆ ಎಂದು ಇಲಾಖೆ ಆತಂಕ ವ್ಯಕ್ತಪಡಿಸಿದೆ.

ಆದ್ಯತೆಯ ಮೇರೆಗೆ ಪೂರೈಕೆ: ಬಿಸಿಯೂಟ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದಕ್ಕೆ ನಿರಂತರ ಗ್ಯಾಸ್ ಪೂರೈಕೆ ಅಗತ್ಯವಾಗಿದೆ. ಹೀಗಾಗಿ, ಗ್ಯಾಸ್ ಪೂರೈಕೆಯನ್ನು ‘ಅಗತ್ಯ ವಸ್ತು ಕಾಯ್ದೆ’ ಅಡಿಯಲ್ಲಿ ಪರಿಗಣಿಸಿ, ಶಾಲೆಗಳಿಗೆ ಆದ್ಯತೆಯ ಮೇರೆಗೆ ಸಿಲಿಂಡರ್ ಒದಗಿಸಲು ಸೂಚಿಸಲಾಗಿದೆ.

ಗಡುವು: ಪ್ರಸಕ್ತ ಶೈಕ್ಷಣಿಕ ವರ್ಷವು ಏಪ್ರಿಲ್ 10, 2026ಕ್ಕೆ ಮುಕ್ತಾಯಗೊಳ್ಳಲಿದ್ದು, ಅಲ್ಲಿಯವರೆಗೂ ಯಾವುದೇ ಅಡೆತಡೆಯಿಲ್ಲದೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಪೂರೈಸುವಂತೆ ಎಲ್ಲಾ ವಿತರಕರಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

Supply of LPG cylinders for preparing hot meals in schools in the state: Important order from the Education Department
Share. Facebook Twitter LinkedIn WhatsApp Email

Related Posts

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್ !

12/03/2026 5:43 AM1 Min Read

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

12/03/2026 5:38 AM1 Min Read

ರಾಜ್ಯದಲ್ಲಿ ಗ್ಯಾಸ್ ಸಿಗದೇ ಪರದಾಟ : ಹಲವು ಜಿಲ್ಲೆಗಳಲ್ಲಿ ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ !

12/03/2026 5:34 AM1 Min Read
Recent News

BREAKING : ಜಮ್ಮು ಕಾಶ್ಮೀರದ ಮಾಜಿ ಸಿಎಂ `ಫಾರೂಕ್ ಅಬ್ದುಲ್ಲಾ’ ಮೇಲೆ ಗುಂಡಿನ ದಾಳಿ : ಮದುವೆ ಸಮಾರಂಭದಲ್ಲಿ ಹತ್ಯೆಗೆ ಯತ್ನ | WATCH VIDEO

12/03/2026 5:59 AM

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟಕ್ಕೆ ತಯಾರಿಕೆಗೆ `LPG’ ಸಿಲಿಂಡರ್ ಪೂರೈಕೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

12/03/2026 5:54 AM

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್ !

12/03/2026 5:43 AM

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

12/03/2026 5:38 AM
State News
KARNATAKA

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟಕ್ಕೆ ತಯಾರಿಕೆಗೆ `LPG’ ಸಿಲಿಂಡರ್ ಪೂರೈಕೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5712/03/2026 5:54 AM KARNATAKA 1 Min Read

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್ !

12/03/2026 5:43 AM

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

12/03/2026 5:38 AM

ರಾಜ್ಯದಲ್ಲಿ ಗ್ಯಾಸ್ ಸಿಗದೇ ಪರದಾಟ : ಹಲವು ಜಿಲ್ಲೆಗಳಲ್ಲಿ ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ !

12/03/2026 5:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.