Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

By kannadanewsnow5713/03/2026 5:51 AM

ಬಾಗಲಕೋಟೆ: ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ

ಬುಧವಾರ ರಾತ್ರಿ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಗ್ರಾಮಸ್ಥರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದರು. ಪಂಚಾಯಿತಿ ಕಟ್ಟಡದ ಛಾವಣಿಯ ಮೇಲೆ ಕುಳಿತಿದ್ದ ಕೆಲವು ಯುವಕರಲ್ಲಿ ಯಾರೋ ಒಬ್ಬರು ಕೆಳಗೆ ಕುಳಿತಿದ್ದವರ ಮೇಲೆ ಸಣ್ಣ ಕಲ್ಲನ್ನು (ಹಳ್ಳು) ಎಸೆದಿದ್ದಾರೆ ಎನ್ನಲಾಗಿದೆ.

ಛಾವಣಿಯ ಮೇಲೆ ಕುಳಿತಿದ್ದ 19 ವರ್ಷದ ದಲಿತ ಯುವಕ ಸುದೀಪ್ ಬಸಪ್ಪ ಪಾಂಗಿ ಎಂಬಾತನೇ ಕಲ್ಲು ಎಸೆದಿದ್ದಾನೆ ಎಂದು ಆರೋಪಿಸಿ, ಆರೋಪಿಗಳು ಆತನೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ಸುದೀಪ್‌ಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ.ತೀವ್ರವಾಗಿ ಗಾಯಗೊಂಡ ಸುದೀಪ್‌ನನ್ನು ತಕ್ಷಣ ಜಮಖಂಡಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು ಭೀಮಪ್ಪ ಮಾಳಿ, ವಿಜಯ ರಾಮಚಂದ್ರ ಸಾವಳಗಿ ಮತ್ತು ಮಲ್ಲಿಕಾರ್ಜುನ ನಿಂಗಪ್ಪ ಮಾಳಿ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

SHOCKING: Shocking incident in the state: Dalit youth brutally murdered for throwing stones at people!
Share. Facebook Twitter LinkedIn WhatsApp Email

Related Posts

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM1 Min Read

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM1 Min Read

ಗರುಡ ಪುರಾಣ : ನರಕದಲ್ಲಿ ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ ಇದೆ ಗೊತ್ತಾ? ಇಲ್ಲಿದೆ ಮಾಹಿತಿ

13/03/2026 5:44 AM2 Mins Read
Recent News

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM

ಗರುಡ ಪುರಾಣ : ನರಕದಲ್ಲಿ ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ ಇದೆ ಗೊತ್ತಾ? ಇಲ್ಲಿದೆ ಮಾಹಿತಿ

13/03/2026 5:44 AM
State News
KARNATAKA

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

By kannadanewsnow5713/03/2026 6:04 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನ್ನು ಬಲಪಡಿಸಲು ಮುಂದಾಗಿದ್ದು, ಹೊಸದಾಗಿ 8,000 ಪೊಲೀಸ್ ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM

ಗರುಡ ಪುರಾಣ : ನರಕದಲ್ಲಿ ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ ಇದೆ ಗೊತ್ತಾ? ಇಲ್ಲಿದೆ ಮಾಹಿತಿ

13/03/2026 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.