ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟ್ನ ಗುಂಡ್ಯ ಸಮೀಪ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಘಾಟ್ ಬಳಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿ ತೆರಳುತ್ತಿದ್ದ ಉಜಿರೆ ಮೂಲದ ಇಬ್ಬರು ಸಾವನಪ್ಪಿದ್ದಾರೆ ಸ್ಥಳಕ್ಕೆ ಉಪ್ಪಿನಂಗಡಿ ಪಾನಿಪೂರಿಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








