ತಿರುಪತಿ : ರಾಜ್ಯ ಸೇರಿ ದೇಶಾದ್ಯಂತ ಗ್ಯಾಸ್ ಸಮಸ್ಯೆ ಇದೇ. ಇದರ ನಡುವೆ ಸಿಲಿಂಡರ್ ಕಳ್ಳ ಸಾಗಣೆ ನಡೆಯುತ್ತಿದೆ ತಿರುಪತಿಯಲ್ಲಿ 833 ಅಡುಗೆ ಸಿಲಿಂಡರ್ ಗಳನ್ನು ಸೀಜ್ ಮಾಡಿಕೊಳ್ಳಲಾಗಿದೆ.
ಹೌದು ಅಕ್ರಮವಾಗಿ ಸಾಗಿಸುತ್ತಿದ್ದ 822 ಸಿಲಿಂಡರ್ ಗಳನ್ನು ಸೀಜ್ ಮಾಡಿಕೊಳ್ಳಲಾಗಿದೆ. ಮೊದಲೇ ಸಿಲಿಂಡರ್ ಇಲ್ಲದೆ ಜನರು, ಹೋಟೆಲ್ ಮಾಲೀಕರು ಪರದಾಡುತ್ತಿದ್ದರೆ, ಇನ್ನು ಇಲ್ಲಿ ಅಕ್ರಮವಾಗಿ 822 ಕ್ಕೂ ಹೆಚ್ಚು ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಲ್ಲಾ ಸಿಲಿಂಡರ್ ಗಳನ್ನು ಸೀಜ್ ಮಾಡಿಕೊಂಡಿದ್ದು ಸಿಲಿಂಡರ್ ಸಾಗಿಸುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.








