Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಸ್ತೆ ಮೇಲಿನ ‘ಜೀಬ್ರಾ ಕ್ರಾಸಿಂಗ್’ ಕಪ್ಪು-ಬಿಳಿ ಬಣ್ಣದಲ್ಲೇ ಇರುವುದೇಕೆ? ಹಳದಿ ಬಣ್ಣವನ್ನೇಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ವೈಜ್ಞಾನಿಕ ರಹಸ್ಯ!

02/05/2026 7:57 PM

ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

02/05/2026 7:54 PM

BIG NEWS: ಮೇ.20ರಿಂದ ರಾಜ್ಯದಲ್ಲಿ ಸಾರಿಗೆ ಸಮರ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ನಿರ್ಧಾರ

02/05/2026 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈಗಾಗಲೇ ನೀವು ಬೆತ್ತಲಾಗಿದ್ದು ದೇಶಕ್ಕೆ ಗೊತ್ತಿದೆ, ಹಾಗಿದ್ದು AI ಶೃಂಗ ಸಭೆಯಲ್ಲಿ ಬಟ್ಟೆ ಏಕೆ ತೆಗೆದಿರಿ : ಕಾಂಗ್ರೆಸ್ ವಿರುದ್ಧ ಮೋದಿ ವ್ಯಂಗ್ಯ!
INDIA

ಈಗಾಗಲೇ ನೀವು ಬೆತ್ತಲಾಗಿದ್ದು ದೇಶಕ್ಕೆ ಗೊತ್ತಿದೆ, ಹಾಗಿದ್ದು AI ಶೃಂಗ ಸಭೆಯಲ್ಲಿ ಬಟ್ಟೆ ಏಕೆ ತೆಗೆದಿರಿ : ಕಾಂಗ್ರೆಸ್ ವಿರುದ್ಧ ಮೋದಿ ವ್ಯಂಗ್ಯ!

By kannadanewsnow0514/03/2026 1:24 PM

ಅಸ್ಸಾಂ : ದೆಹಲಿಯಲ್ಲಿ AI ಶೃಂಗಸಭೆ ನಡೆದಿದ್ದನ್ನು ನೀವೆಲ್ಲ ನೋಡಿದ್ದೀರಿ. ಕಳೆದ ತಿಂಗಳು ದೆಹಲಿಯಲ್ಲಿ ವಿಶ್ವದ ಎಐ ಶೃಂಗ ಸಭೆ ಆಯೋಜಿಸಿದ್ದೆವು. ಈಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದರು ನಾನು ನಿಮಗೆ ಕೇಳಲು ಬಯಸುತ್ತೇನೆ ನೀವು ಈಗಾಗಲೇ ಬೆತ್ತಲಾಗಿದ್ದೀರಿ ಎನ್ನುವುದು ದೇಶಕ್ಕೆ ಗೊತ್ತಿದೆ ಆದರೂ ನಿಮಗೆ ಅನಿಸಿತು ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು.

ಅಸ್ಸಾಂನ ಚಿಲಚರ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು, ವಿಶ್ವದ 80ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ದೆಹಲಿಗೆ ಬಂದಿದ್ದರು. ಇದುವರೆಗೂ ಅಭಿವೃದ್ಧಿ ಶೀಲ ರಾಷ್ಟ್ರದಲ್ಲಿ ಇಂತಹ ಸಮ್ಮೇಳನ ನಡೆದಿರಲಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರು ಭಾರತದ ಜಾಗತಿಕ ಕಾರ್ಯಕ್ರಮವನ್ನು ತಮ್ಮ ಬೆತ್ತಲೆ ಮತ್ತು ಕೊಳಕು ರಾಜಕೀಯದ ಅಖಾಡವನ್ನಾಗಿ ಪರಿವರ್ತಿಸಿದರು.

ಅತಿಥಿಗಳ ಮುಂದೆ ವಿವಸ್ತ್ರಗೊಳ್ಳುತ್ತ ಶೃಂಗಸಭೆ ಸ್ಥಳಕ್ಕೆ ಬಂದಿದ್ದರು. ಕಾಂಗ್ರೆಸ್ ನಾಯಕರು ಮತ್ತು ಮುಖಂಡರನ್ನು ನಾನು ಕೇಳಲು ಬಯಸುತ್ತೇನೆ ನೀವು ಈಗಾಗಲೇ ಬೆತ್ತಲೆಯಾಗಿದ್ದೀರಿ ಎಂದು ಇಡೀ ದೇಶಕ್ಕೆ ತಿಳಿದಿದೆ. ಹಾಗಿದ್ದು ನಿಮ್ಮ ಬಟ್ಟೆಗಳನ್ನು ತೆಗೆಯಬೇಕೆಂದು ನಿಮಗೆ ಏಕೆ ಅನಿಸಿತು ಎಂದು ಅಸ್ಸಾಂನ ಚೀಲಚರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವ್ಯಂಗವಾಡಿದರು.

Share. Facebook Twitter LinkedIn WhatsApp Email

Related Posts

ರಸ್ತೆ ಮೇಲಿನ ‘ಜೀಬ್ರಾ ಕ್ರಾಸಿಂಗ್’ ಕಪ್ಪು-ಬಿಳಿ ಬಣ್ಣದಲ್ಲೇ ಇರುವುದೇಕೆ? ಹಳದಿ ಬಣ್ಣವನ್ನೇಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ವೈಜ್ಞಾನಿಕ ರಹಸ್ಯ!

02/05/2026 7:57 PM2 Mins Read

BREAKING: ಛತ್ತೀಸ್‌ಗಢದಲ್ಲಿ ಭೀಕರ ದುರಂತ: ಐಇಡಿ ಬಾಂಬ್ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಯೋಧರು ಹುತಾತ್ಮ

02/05/2026 7:36 PM1 Min Read

BREAKING: ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ: ಕೇಂದ್ರ ಸರ್ಕಾರದ ಮಹತ್ವದ ಆದೇಶ

02/05/2026 7:29 PM1 Min Read
Recent News

ರಸ್ತೆ ಮೇಲಿನ ‘ಜೀಬ್ರಾ ಕ್ರಾಸಿಂಗ್’ ಕಪ್ಪು-ಬಿಳಿ ಬಣ್ಣದಲ್ಲೇ ಇರುವುದೇಕೆ? ಹಳದಿ ಬಣ್ಣವನ್ನೇಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ವೈಜ್ಞಾನಿಕ ರಹಸ್ಯ!

02/05/2026 7:57 PM

ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

02/05/2026 7:54 PM

BIG NEWS: ಮೇ.20ರಿಂದ ರಾಜ್ಯದಲ್ಲಿ ಸಾರಿಗೆ ಸಮರ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ನಿರ್ಧಾರ

02/05/2026 7:49 PM

BREAKING: ಛತ್ತೀಸ್‌ಗಢದಲ್ಲಿ ಭೀಕರ ದುರಂತ: ಐಇಡಿ ಬಾಂಬ್ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಯೋಧರು ಹುತಾತ್ಮ

02/05/2026 7:36 PM
State News
KARNATAKA

ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

By kannadanewsnow0902/05/2026 7:54 PM KARNATAKA 2 Mins Read

ಮಂಡ್ಯ : ಕೈಗಾರಿಕೋದ್ಯಮಿಗಳು ನೆರೆ ರಾಜ್ಯಗಳ ಕಾರ್ಮಿಕರನ್ನು ನೇಮಿಸಿಕೊಳ್ಳದೆ ಸ್ಥಳೀಯರಿಗೆ ಉದ್ಯೋಗಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಬೇಕೆಂದು ಶಾಸಕ…

BIG NEWS: ಮೇ.20ರಿಂದ ರಾಜ್ಯದಲ್ಲಿ ಸಾರಿಗೆ ಸಮರ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ನಿರ್ಧಾರ

02/05/2026 7:49 PM

BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

02/05/2026 7:29 PM

ಅನಾರೋಗ್ಯದಿಂದಾಗಿ ಬೆಂಗಳೂರಿನ ಬೆಸ್ಕಾಂ ಜಾಗೃತ ದಳದ SP ಆಗಿದ್ದ ಲಾವಣ್ಯ ನಿಧನ

02/05/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.