Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಭಾರತಕ್ಕೆ ಮರಳಲು 72 ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿದ ಏರ್ ಇಂಡಿಯಾ!

15/03/2026 1:40 PM

ರಾಜ್ಯದಲ್ಲಿ ಸಿಲಿಂಡರ್ ಕೊರತೆ : ಕೇಂದ್ರ ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಲಿ – ಸಿಎಂ ಸಿದ್ದರಾಮಯ್ಯ ಆಗ್ರಹ

15/03/2026 1:35 PM

ಏನಿದು ‘Lazy Girl Jobs’ ಟ್ರೆಂಡ್? ಹೆಚ್ಚು ಸಂಬಳ, ಕಡಿಮೆ ಒತ್ತಡದ ಕೆಲಸಗಳತ್ತ Gen Z ಆಸಕ್ತಿ !

15/03/2026 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಸಿಲಿಂಡರ್ ಕೊರತೆ : ಕೇಂದ್ರ ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಲಿ – ಸಿಎಂ ಸಿದ್ದರಾಮಯ್ಯ ಆಗ್ರಹ
KARNATAKA

ರಾಜ್ಯದಲ್ಲಿ ಸಿಲಿಂಡರ್ ಕೊರತೆ : ಕೇಂದ್ರ ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಲಿ – ಸಿಎಂ ಸಿದ್ದರಾಮಯ್ಯ ಆಗ್ರಹ

By kannadanewsnow0515/03/2026 1:35 PM

ಬೆಂಗಳೂರು : ಕೇಂದ್ರ ಸರ್ಕಾರ ತೊಂದರೆ ಆಗದಂತೆ ನೋಡುತ್ತೇವೆ ಅಂದಿದ್ದಾರೆ ಕೇಂದ್ರ ಸರ್ಕಾರ ಈ ಕುರಿತು ಕೂಡಲೇ ಕ್ರಮ ವಹಿಸಲಿ ಹೋಟೆಲ್ಗಳ ಮೇಲೆ ತುಂಬಾ ಜನ ಅವಲಂಬಿತರಾಗಿದ್ದಾರೆ ಹೋಟೆಲ್ ನಿಲ್ಲಿಸಿದರೆ ಕಷ್ಟ ಆಗುತ್ತೆ ಜನರ ಜೀವನ ಕೂಡ ಅಸ್ತವ್ಯಸ್ತವಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ನಗರಗಳಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಹೋಟೆಲ್‌ಗಳು, ಸಣ್ಣ ಪ್ರಮಾಣದ ತಿಂಡಿ ಅಂಗಡಿಗಳು ಮತ್ತು ಕ್ಯಾಟರಿಂಗ್ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ.

ಸುದ್ದಿಯ ಪ್ರಮುಖ ಅಂಶಗಳು

  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG) ತೀವ್ರ ಕೊರತೆ ಕಾಣಿಸಿಕೊಂಡಿದೆ.
  • ಗೃಹಬಳಕೆಯ ಸಿಲಿಂಡರ್‌ಗಳಿಗೆ ಆದ್ಯತೆ ನೀಡುವ ಕೇಂದ್ರದ ಇತ್ತೀಚಿನ ಆದೇಶದಿಂದಾಗಿ ಹೋಟೆಲ್ ಮತ್ತು ಕ್ಯಾಟರಿಂಗ್ ಉದ್ಯಮಕ್ಕೆ ತೊಂದರೆಯಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.
  • ಈ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಪೂರೈಕೆಯನ್ನು ಸರಿಪಡಿಸಲು ಕೋರಿದ್ದಾರೆ.
Share. Facebook Twitter LinkedIn WhatsApp Email

Related Posts

ಸಿಲಿಂಡರ್ ಕೊರತೆ ಎಫೆಕ್ಟ್ : ಕಲಬುರ್ಗಿಯಲ್ಲಿ ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟೀನ್‌ನ 10ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು!

15/03/2026 1:29 PM1 Min Read

ಸಾಗರದಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ; ಕ್ರಿಮಿನಲ್ ಕೇಸ್ ದಾಖಲಿಸಲು ಜಿಟಿ ಸತ್ಯನಾರಾಯಣ ಒತ್ತಾಯ

15/03/2026 1:27 PM2 Mins Read

BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್

15/03/2026 12:59 PM1 Min Read
Recent News

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಭಾರತಕ್ಕೆ ಮರಳಲು 72 ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿದ ಏರ್ ಇಂಡಿಯಾ!

15/03/2026 1:40 PM

ರಾಜ್ಯದಲ್ಲಿ ಸಿಲಿಂಡರ್ ಕೊರತೆ : ಕೇಂದ್ರ ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಲಿ – ಸಿಎಂ ಸಿದ್ದರಾಮಯ್ಯ ಆಗ್ರಹ

15/03/2026 1:35 PM

ಏನಿದು ‘Lazy Girl Jobs’ ಟ್ರೆಂಡ್? ಹೆಚ್ಚು ಸಂಬಳ, ಕಡಿಮೆ ಒತ್ತಡದ ಕೆಲಸಗಳತ್ತ Gen Z ಆಸಕ್ತಿ !

15/03/2026 1:31 PM

ಸಿಲಿಂಡರ್ ಕೊರತೆ ಎಫೆಕ್ಟ್ : ಕಲಬುರ್ಗಿಯಲ್ಲಿ ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟೀನ್‌ನ 10ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು!

15/03/2026 1:29 PM
State News
KARNATAKA

ರಾಜ್ಯದಲ್ಲಿ ಸಿಲಿಂಡರ್ ಕೊರತೆ : ಕೇಂದ್ರ ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಲಿ – ಸಿಎಂ ಸಿದ್ದರಾಮಯ್ಯ ಆಗ್ರಹ

By kannadanewsnow0515/03/2026 1:35 PM KARNATAKA 1 Min Read

ಬೆಂಗಳೂರು : ಕೇಂದ್ರ ಸರ್ಕಾರ ತೊಂದರೆ ಆಗದಂತೆ ನೋಡುತ್ತೇವೆ ಅಂದಿದ್ದಾರೆ ಕೇಂದ್ರ ಸರ್ಕಾರ ಈ ಕುರಿತು ಕೂಡಲೇ ಕ್ರಮ ವಹಿಸಲಿ…

ಸಿಲಿಂಡರ್ ಕೊರತೆ ಎಫೆಕ್ಟ್ : ಕಲಬುರ್ಗಿಯಲ್ಲಿ ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟೀನ್‌ನ 10ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು!

15/03/2026 1:29 PM

ಸಾಗರದಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ; ಕ್ರಿಮಿನಲ್ ಕೇಸ್ ದಾಖಲಿಸಲು ಜಿಟಿ ಸತ್ಯನಾರಾಯಣ ಒತ್ತಾಯ

15/03/2026 1:27 PM

BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್

15/03/2026 12:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.