Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಒಮಾನ್ ಕರಾವಳಿ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ‘ಸುಳ್ಳು’: ಕೇಂದ್ರ ಸರ್ಕಾರ ಸ್ಪಷ್ಟನೆ

NEET ಮರುಪರೀಕ್ಷೆ: ಅಕ್ರಮ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾದೀತು: ಕೇಂದ್ರ ಸರ್ಕಾರ ಎಚ್ಚರಿಕೆ

ಜಿ-7 ಶೃಂಗಸಭೆ: ಫ್ರಾನ್ಸ್, ಸ್ಲೋವಾಕಿಯಾಗೆ ಪ್ರಧಾನಿ ಮೋದಿ ಐತಿಹಾಸಿಕ ಪ್ರವಾಸ ಆರಂಭ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !
KARNATAKA

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

By kannadanewsnow57

ನವದೆಹಲಿ: ನೀವು ಅಡುಗೆ ಅನಿಲ (LPG) ಬಳಸುತ್ತಿದ್ದೀರಾ? ಹಾಗಿದ್ದಲ್ಲಿ ಈ ಸುದ್ದಿ ನಿಮಗಾಗಿ. ದೇಶದ ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಂಪರ್ಕವನ್ನು ಸುಗಮವಾಗಿ ಮುಂದುವರಿಸಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ಮಹತ್ವದ ಸೂಚನೆ ನೀಡಿದೆ.

ಮನೆಯಲ್ಲೇ ಕುಳಿತು ಇ-ಕೆವೈಸಿ ಮಾಡಿ

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮಾರ್ಗಸೂಚಿಯಂತೆ, ಗ್ರಾಹಕರು ಈಗ ಗ್ಯಾಸ್ ಏಜೆನ್ಸಿಗಳಿಗೆ ಅಲೆಯುವ ಅಗತ್ಯವಿಲ್ಲ. ಸ್ಮಾರ್ಟ್‌ಫೋನ್ ಮೂಲಕ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಅಥವಾ ಆನ್‌ಲೈನ್ ಸೇವೆಗಳನ್ನು ಬಳಸಿಕೊಂಡು ಮನೆಯಲ್ಲೇ ಕುಳಿತು ಸುಲಭವಾಗಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಸರ್ಕಾರದ ಈ ಕ್ರಮಕ್ಕೆ ಕಾರಣವೇನು?

ನಕಲಿ ಸಂಪರ್ಕಕ್ಕೆ ತಡೆ: ಅನರ್ಹ ಅಥವಾ ನಕಲಿ ಎಲ್‌ಪಿಜಿ ಸಂಪರ್ಕಗಳನ್ನು ಪತ್ತೆಹಚ್ಚಿ ರದ್ದುಪಡಿಸುವುದು.

ಪಾರದರ್ಶಕತೆ: ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು.

ಸಬ್ಸಿಡಿ ಸೌಲಭ್ಯ: ಸರ್ಕಾರದ ಸಬ್ಸಿಡಿ ಹಣವು ನೇರವಾಗಿ ಅರ್ಹ ಗ್ರಾಹಕರ ಬ್ಯಾಂಕ್ ಖಾತೆಗೆ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು.

ಪ್ರಕ್ರಿಯೆ ಪೂರ್ಣಗೊಳಿಸುವುದು ಹೇಗೆ?

ಗ್ರಾಹಕರು ತಮ್ಮ ಆಧಾರ್ ಸಂಖ್ಯೆಯನ್ನು ಗ್ಯಾಸ್ ಸಂಪರ್ಕದೊಂದಿಗೆ ಲಿಂಕ್ ಮಾಡಿ ಬಯೋಮೆಟ್ರಿಕ್ ದೃಢೀಕರಣ ಮಾಡಬೇಕು. ಇದಕ್ಕಾಗಿ ನೀವು ಈ ಕೆಳಗಿನ ಮಾರ್ಗಗಳನ್ನು ಅನುಸರಿಸಬಹುದು:

ಸಂಬಂಧಪಟ್ಟ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡುವುದು.

ಗ್ಯಾಸ್ ಕಂಪನಿಗಳ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಬಳಸುವುದು.

ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ವೆಬ್‌ಸೈಟ್: https://pmuy.gov.in/e-kyc.html

ಟೋಲ್ ಫ್ರೀ ಸಂಖ್ಯೆ: 18002333555

ಗ್ಯಾಸ್ ಸಂಪರ್ಕದಲ್ಲಿ ಯಾವುದೇ ವ್ಯತ್ಯಯವಾಗದಂತೆ ತಡೆಯಲು ಕೂಡಲೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

 

All domestic #LPG consumers are required to complete Biometric Aadhaar Authentication (e-KYC).
Now verify from the comfort of your home using your Oil Marketing Company’s mobile app and Aadhaar FaceRD app. For more information,
Visit: https://t.co/OOj0dPcuiE
Contact your LPG… pic.twitter.com/GWvIhsjD0m

— Ministry of Petroleum and Natural Gas #MoPNG (@PetroleumMin) March 15, 2026

ALERT : Important notice to `LPG' customers: `Aadhaar EKYC' made cigalla cylinder!
Share. Facebook Twitter LinkedIn WhatsApp Email

Related Posts

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

2 Mins Read

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

2 Mins Read
Recent News

​ಒಮಾನ್ ಕರಾವಳಿ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ‘ಸುಳ್ಳು’: ಕೇಂದ್ರ ಸರ್ಕಾರ ಸ್ಪಷ್ಟನೆ

NEET ಮರುಪರೀಕ್ಷೆ: ಅಕ್ರಮ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾದೀತು: ಕೇಂದ್ರ ಸರ್ಕಾರ ಎಚ್ಚರಿಕೆ

ಜಿ-7 ಶೃಂಗಸಭೆ: ಫ್ರಾನ್ಸ್, ಸ್ಲೋವಾಕಿಯಾಗೆ ಪ್ರಧಾನಿ ಮೋದಿ ಐತಿಹಾಸಿಕ ಪ್ರವಾಸ ಆರಂಭ

​ತರಬೇತುದಾರ ಜಸ್ಪಾಲ್ ರಾಣಾ ನಿಧನಕ್ಕೆ ಕಣ್ಣೀರಿಟ್ಟ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್

State News
KARNATAKA

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ಕೊಟ್ಟಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಸಕಾಲದಲ್ಲಿ ಮರಳಿ ನೀಡದ…

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.