Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್: ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಆಡಲು ಕೋರ್ಟ್ ಅನುಮತಿ | Vinesh Phogat

SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇರಳ ವಿಧಾನಸಭಾ ಚುನಾವಣೆ 2026: ಕಾಂಗ್ರೆಸ್ ಪಕ್ಷದಿಂದ 55 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
INDIA

ಕೇರಳ ವಿಧಾನಸಭಾ ಚುನಾವಣೆ 2026: ಕಾಂಗ್ರೆಸ್ ಪಕ್ಷದಿಂದ 55 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

By ವಸಂತ ಬಿ ಈಶ್ವರಗೆರೆ

ನವದೆಹಲಿ” 2026 ರ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸನ್ನಿ ಜೋಸೆಫ್ ಅವರನ್ನು ಪೆರಾವೂರ್ ಸ್ಥಾನದಿಂದ, ವಿ ಡಿ ಸತೀಶನ್ ಅವರನ್ನು ಪರವೂರಿನಿಂದ, ಚಾಂಡಿ ಉಮ್ಮನ್ ಅವರನ್ನು ಪುತುಪ್ಪಳ್ಳಿಯಿಂದ, ರಮೇಶ್ ಚೆನ್ನಿತ್ತಲ ಅವರನ್ನು ಹರಿಪಾದ್ ನಿಂದ, ರಮ್ಯಾ ಹರಿದಾಸ್ ಅವರನ್ನು ಚಿರಯಿನ್‌ಕೀಜು ನಿಂದ ಮತ್ತು ಕೆ ಮುರಳೀಧರನ್ ಅವರನ್ನು ವಟ್ಟಿಯೂರ್ಕಾವು ಸ್ಥಾನದಿಂದ ಕಣಕ್ಕಿಳಿಸಲಾಗಿದೆ.

Congress announces first list of 55 candidates for the upcoming Keralam Assembly Elections

State party president Sunny Joseph fielded from Peravoor seat, VD Satheesan fielded from Paravur, Chandy Oommen from Puthuppally, Ramesh Chennithala from Haripad, Ramya Haridas from… pic.twitter.com/S7qDjtg6qK

— ANI (@ANI) March 17, 2026

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ನಿರ್ಧರಿಸಲಾಯಿತು.

ಕಳೆದ ಒಂದು ದಶಕದಿಂದ ದಕ್ಷಿಣ ರಾಜ್ಯವನ್ನು ಆಳುತ್ತಿರುವ ಎಲ್‌ಡಿಎಫ್ ಮೈತ್ರಿಕೂಟದಿಂದ ಅಧಿಕಾರವನ್ನು ಮರಳಿ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

140 ಸದಸ್ಯರ ಕೇರಳ ವಿಧಾನಸಭೆಗೆ ಚುನಾವಣೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮತ ಎಣಿಕೆ ಮೇ 4 ರಂದು ನಡೆಯಲಿದೆ.

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

BREAKING : ಎಲ್ಲಾ ಗ್ರಾಹಕರಿಗೆ ‘eKYC, ಆಧಾರ್ ದೃಢೀಕರಣ’ ಅಗತ್ಯವಿಲ್ಲ ; ಕೇಂದ್ರ ಸರ್ಕಾರ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್: ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಆಡಲು ಕೋರ್ಟ್ ಅನುಮತಿ | Vinesh Phogat

2 Mins Read

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

2 Mins Read

SHOCKING: ತೆಲಂಗಾಣದಲ್ಲಿ ಬಿಸಿಲಿನ ತಾಪಕ್ಕೆ 16 ಜನರು ಬಲಿ

1 Min Read
Recent News

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್: ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಆಡಲು ಕೋರ್ಟ್ ಅನುಮತಿ | Vinesh Phogat

SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

State News
KARNATAKA

SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಗರದಲ್ಲಿ ತೀವ್ರ ಕಳವಳ ಮೂಡಿಸುವ ಆಘಾತಕಾರಿ ಘಟನೆಯೊಂದು ನಡೆದಿದ್ದು, ವ್ಯಸನ ಮುಕ್ತ ಕೇಂದ್ರದಿಂದ (Rehab Center) ಬಿಡುಗಡೆಯಾಗಿ ಬಂದಿದ್ದ…

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

BREAKING : ಬೆಂಗಳೂರಲ್ಲಿ ಘೋರ ದುರಂತ : ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ!

ಪರೀಕ್ಷೆ ಹೇಗೆ ನಡ್ಸೋದು ಅಂತ ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನ್ ಗೆ ಹೇಳಿ ಕೊಡುತ್ತೇನೆ : ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.