Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡೆಲ್ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವದ್ಯಾಂತ 11,000 ನೌಕರರು ವಜಾ |Dell Layoffs

18/03/2026 7:28 PM

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

18/03/2026 7:27 PM

ವಾಹನ ಸವಾರರೇ ಗಮನಿಸಿ ; ಏ.1 ರಿಂದ ನಿಯಮಿತ ‘ಪೆಟ್ರೋಲ್’ ಲಭ್ಯವಿರೋದಿಲ್ಲ ; ಸರ್ಕಾರದ ಹೊಸ ನಿಯಮ!

18/03/2026 7:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ
KARNATAKA

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

By kannadanewsnow0918/03/2026 7:27 PM

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಯಶವಂತಪುರ – ಮಡಗಾಂವ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ.

ರೈಲು ಸಂಖ್ಯೆ 06271 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಶುಕ್ರವಾರ, ಮಾರ್ಚ್ 20, 2026 ರಂದು ಬೆಳಿಗ್ಗೆ 11:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ (ಶನಿವಾರ) ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ.

ರೈಲು ಸಂಖ್ಯೆ 06272 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಭಾನುವಾರ, ಮಾರ್ಚ್ 22, 2026 ರಂದು ಬೆಳಿಗ್ಗೆ 11:00 ಗಂಟೆಗೆ ಮಡಗಾಂವ್‌ನಿಂದ ಹೊರಟು, ಮರುದಿನ (ಸೋಮವಾರ) ಬೆಳಿಗ್ಗೆ 05:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ನಿಲುಗಡೆಗಳು: ಈ ವಿಶೇಷ ರೈಲುಗಳಿಗೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆ ನೀಡಲಾಗಿದೆ.

ಬೋಗಿಗಳ ವಿವರ: ಈ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿದ್ದು, ಇದರಲ್ಲಿ ಒಂದು ಎಸಿ ಫಸ್ಟ್ ಕ್ಲಾಸ್,ಎರಡು ಎಸಿ 2-ಟೈರ್ ,ಎರಡು ಎಸಿ 3-ಟೈರ್, ಒಂಬತ್ತು ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ,ಮತ್ತು ಎರಡು ಲಗೇಜ್/ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

Watch Video: ವೈರಲ್ ಆಯ್ತು ‘ಕೆರೆ’ಯೊಳಗಿನ ಪ್ರಿ-ವೆಡ್ಡಿಂಗ್ ಶೂಟ್: ‘ಸಿನೆಮ್ಯಾಟಿಕ್’ ಸಾಹಸಕ್ಕೆ ನೆಟ್ಟಿಗರು ಚಾಟಿ

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೋಲಾರದಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು!

Share. Facebook Twitter LinkedIn WhatsApp Email

Related Posts

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ಧನಾಗಮನ, ನೆಮ್ಮದಿ ಗ್ಯಾರಂಟಿ

18/03/2026 6:58 PM4 Mins Read

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

18/03/2026 6:46 PM2 Mins Read

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM2 Mins Read
Recent News

BREAKING : ಡೆಲ್ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವದ್ಯಾಂತ 11,000 ನೌಕರರು ವಜಾ |Dell Layoffs

18/03/2026 7:28 PM

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

18/03/2026 7:27 PM

ವಾಹನ ಸವಾರರೇ ಗಮನಿಸಿ ; ಏ.1 ರಿಂದ ನಿಯಮಿತ ‘ಪೆಟ್ರೋಲ್’ ಲಭ್ಯವಿರೋದಿಲ್ಲ ; ಸರ್ಕಾರದ ಹೊಸ ನಿಯಮ!

18/03/2026 7:10 PM

Watch Video: ವೈರಲ್ ಆಯ್ತು ‘ಕೆರೆ’ಯೊಳಗಿನ ಪ್ರಿ-ವೆಡ್ಡಿಂಗ್ ಶೂಟ್: ‘ಸಿನೆಮ್ಯಾಟಿಕ್’ ಸಾಹಸಕ್ಕೆ ನೆಟ್ಟಿಗರು ಚಾಟಿ

18/03/2026 7:05 PM
State News
KARNATAKA

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

By kannadanewsnow0918/03/2026 7:27 PM KARNATAKA 1 Min Read

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಯಶವಂತಪುರ – ಮಡಗಾಂವ್…

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ಧನಾಗಮನ, ನೆಮ್ಮದಿ ಗ್ಯಾರಂಟಿ

18/03/2026 6:58 PM

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

18/03/2026 6:46 PM

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.