Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಿತಿಮೀರಿದ ಬಿಸಿಲಲ್ಲಿದ್ದರೆ `ಪಾರ್ಶ್ವವಾಯು’ ಬರಬಹುದು ಎಚ್ಚರ !

20/03/2026 12:58 PM

ಬೆಂಗಳೂರಿಗೆ ಮತ್ತೊಂದು ಗುಡ್ ನ್ಯೂಸ್ : 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೆಂಡರ್ ಅಹ್ವಾನ : ಸಚಿವ ಎಂ.ಬಿ ಪಾಟೀಲ್

20/03/2026 12:48 PM

ದಕ್ಷಿಣ ಕೊರಿಯಾದಲ್ಲಿ ಭೀಕರ ಅಗ್ನಿ ಅವಘಡ: ಕಾರು ಬಿಡಿಭಾಗಗಳ ಕಾರ್ಖಾನೆಯಲ್ಲಿ ಬೆಂಕಿ, 50ಕ್ಕೂ ಹೆಚ್ಚು ಜನರಿಗೆ ಗಾಯ!

20/03/2026 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗೆ ಮತ್ತೊಂದು ಗುಡ್ ನ್ಯೂಸ್ : 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೆಂಡರ್ ಅಹ್ವಾನ : ಸಚಿವ ಎಂ.ಬಿ ಪಾಟೀಲ್
KARNATAKA

ಬೆಂಗಳೂರಿಗೆ ಮತ್ತೊಂದು ಗುಡ್ ನ್ಯೂಸ್ : 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೆಂಡರ್ ಅಹ್ವಾನ : ಸಚಿವ ಎಂ.ಬಿ ಪಾಟೀಲ್

By kannadanewsnow0520/03/2026 12:48 PM

ಬೆಂಗಳೂರು : ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ.

ಈ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಮ ಟ್ವೀಟ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್’ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

https://twitter.com/MBPatil/status/2034889714981904597?t=aAjz9ZIqR_9HR0uC_j5bLQ&s=19

Share. Facebook Twitter LinkedIn WhatsApp Email

Related Posts

ALERT : ಮಿತಿಮೀರಿದ ಬಿಸಿಲಲ್ಲಿದ್ದರೆ `ಪಾರ್ಶ್ವವಾಯು’ ಬರಬಹುದು ಎಚ್ಚರ !

20/03/2026 12:58 PM1 Min Read

ರಾಯಚೂರಲ್ಲಿ ಘೋರ ಘಟನೆ : ಭಾರಿ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದು, ವೃದ್ದೆ ಸಾವು!

20/03/2026 12:41 PM1 Min Read

ದಾವಣಗೆರೆ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ : ಏಕಾಏಕಿ ಟಿಕೆಟ್ ಘೋಷಿಸಿದ್ದು ಸರಿಯಲ್ಲ ಎಂದ ಎಂ.ಪಿ ರೇಣುಕಾಚಾರ್ಯ

20/03/2026 12:36 PM1 Min Read
Recent News

ALERT : ಮಿತಿಮೀರಿದ ಬಿಸಿಲಲ್ಲಿದ್ದರೆ `ಪಾರ್ಶ್ವವಾಯು’ ಬರಬಹುದು ಎಚ್ಚರ !

20/03/2026 12:58 PM

ಬೆಂಗಳೂರಿಗೆ ಮತ್ತೊಂದು ಗುಡ್ ನ್ಯೂಸ್ : 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೆಂಡರ್ ಅಹ್ವಾನ : ಸಚಿವ ಎಂ.ಬಿ ಪಾಟೀಲ್

20/03/2026 12:48 PM

ದಕ್ಷಿಣ ಕೊರಿಯಾದಲ್ಲಿ ಭೀಕರ ಅಗ್ನಿ ಅವಘಡ: ಕಾರು ಬಿಡಿಭಾಗಗಳ ಕಾರ್ಖಾನೆಯಲ್ಲಿ ಬೆಂಕಿ, 50ಕ್ಕೂ ಹೆಚ್ಚು ಜನರಿಗೆ ಗಾಯ!

20/03/2026 12:44 PM

ರಾಯಚೂರಲ್ಲಿ ಘೋರ ಘಟನೆ : ಭಾರಿ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದು, ವೃದ್ದೆ ಸಾವು!

20/03/2026 12:41 PM
State News
KARNATAKA

ALERT : ಮಿತಿಮೀರಿದ ಬಿಸಿಲಲ್ಲಿದ್ದರೆ `ಪಾರ್ಶ್ವವಾಯು’ ಬರಬಹುದು ಎಚ್ಚರ !

By kannadanewsnow5720/03/2026 12:58 PM KARNATAKA 1 Min Read

ಬೇಸಿಗೆಯ ಬಿಸಿಲು ಕೇವಲ ಬೆವರು ಅಥವಾ ಆಯಾಸಕ್ಕೆ ಸೀಮಿತವಾಗಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ತೀವ್ರವಾದ ಬಿಸಿಗಾಳಿ (Heatwave) ಮತ್ತು ಏರುತ್ತಿರುವ…

ಬೆಂಗಳೂರಿಗೆ ಮತ್ತೊಂದು ಗುಡ್ ನ್ಯೂಸ್ : 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೆಂಡರ್ ಅಹ್ವಾನ : ಸಚಿವ ಎಂ.ಬಿ ಪಾಟೀಲ್

20/03/2026 12:48 PM

ರಾಯಚೂರಲ್ಲಿ ಘೋರ ಘಟನೆ : ಭಾರಿ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದು, ವೃದ್ದೆ ಸಾವು!

20/03/2026 12:41 PM

ದಾವಣಗೆರೆ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ : ಏಕಾಏಕಿ ಟಿಕೆಟ್ ಘೋಷಿಸಿದ್ದು ಸರಿಯಲ್ಲ ಎಂದ ಎಂ.ಪಿ ರೇಣುಕಾಚಾರ್ಯ

20/03/2026 12:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.