ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳ ಉಪಟಳ ಮುಂದುವರೆದಿದ್ದು ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ನಿನ್ನೆ ಹುಲಿಕಂಡು ಚೆನ್ನಮ್ಮಲ್ಲಿಪುರ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು.
ಹುಲಿ ಸರಿಗೆ ಮದ್ದೂರು ಅರಣ್ಯ ವಲಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಜಯಪ್ರಕಾಶ್ ಎಂಬ ಸಾಕಾಣಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಓಡಾಟದಿಂದ ಜಮೀನಿಗೆ ತರಲು ರೈತರು ಹಿಂದೇಟು ಹಾಕುತ್ತಿದ್ದಾರೆ.








