Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

PCOS ಇನ್ಮುಂದೆ ‘PMOS’ : ಮಹಿಳೆಯರ ಈ ಹಾರ್ಮೋನ್ ಸಮಸ್ಯೆಯ ಹೆಸರು ಬದಲಾವಣೆ.!

Viral : ಮದುವೆ ಮಂಟಪಕ್ಕೂ ಎಂಟ್ರಿ ಕೊಟ್ಟ `ಸ್ವಿಗ್ಗಿ ಇನ್‌ ಸ್ಟಾಮಾರ್ಟ್’ : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ ಭಾಗಶಃ ರದ್ದು ಗೊಂಡ ಈ ರೈಲು ಸಂಚಾರ ಪುನರಾರಂಭ
KARNATAKA

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ ಭಾಗಶಃ ರದ್ದು ಗೊಂಡ ಈ ರೈಲು ಸಂಚಾರ ಪುನರಾರಂಭ

By ವಸಂತ ಬಿ ಈಶ್ವರಗೆರೆ

ಹುಬ್ಬಳ್ಳಿ: ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 62ರ ಕಾಮಗಾರಿಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ, ಈ ಹಿಂದೆ ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ, ಈ ಕೆಳಗಿನ ರೈಲು ಸೇವೆಗಳನ್ನು ಎಂದಿನಂತೆ ಸಂಚರಿಸಲು ನಿರ್ಧರಿಸಲಾಗಿದೆ.

ಈ ಮೊದಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದ ವಿಶೇಷ ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರ ಮಾರ್ಚ್ 22ರಂದು ಹಾಗೂ ವಿಶೇಷ ರೈಲು ಸಂಖ್ಯೆ 07330 ವಿಜಯಪುರ–ಎಸ್‌ಎಸ್‌ಎಸ್ ಹುಬ್ಬಳ್ಳಿ ಮಾರ್ಚ್ 23ರಂದು ಪೂರ್ಣ ಮಾರ್ಗದಲ್ಲಿ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.

ನಿಯಂತ್ರಣ ರದ್ದು

ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (ಗೇಟ್ ಸಂಖ್ಯೆ 62) ಬಳಿ ಕಾಮಗಾರಿ ಹಿನ್ನೆಲೆಯಲ್ಲಿ, ಧಾರವಾಡದಿಂದ ಸೊಲ್ಲಾಪುರಕ್ಕೆ ತೆರಳುವ ಪ್ಯಾಸೆಂಜರ್ ರೈಲು (56904) ಮಾರ್ಚ್ 21 ಮತ್ತು 22ರಂದು ಮಾರ್ಗಮಧ್ಯೆ ಸುಮಾರು 30 ನಿಮಿಷಗಳ ನಿಯಂತ್ರಣ ರದ್ದುಪಡಿಲಾಗಿದ್ದು , ಈ ರೈಲು ನಿಗದಿತ ಸಮಯದ ಅನುಸಾರ ಸಂಚರಿಸಲಿದೆ.

ಭಾಗಶಃ ರದ್ದು

ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 62ರ ಕಾಮಗಾರಿಯನ್ನು ಹಿನ್ನೆಲೆಯಲ್ಲಿ ಮಾರ್ಚ್ 24 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರ ವಿಶೇಷ ರೈಲು ಭಾಗಶಃ ಬಾಗಲಕೋಟೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಅಂದು ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅದೇರೀತಿ ಮಾರ್ಚ್ 25ರಂದು ವಿಜಯಪುರದಿಂದ ಹೊರಡಬೇಕಾಗಿದ್ದ ರೈಲು ಸಂಖ್ಯೆ 07330 ವಿಜಯಪುರ–ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ರೈಲು, ವಿಜಯಪುರ ಬದಲಿಗೆ ಬಾಗಲಕೋಟೆ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸುತ್ತದೆ.

ಬೆಂಗಳೂರಿನ ಆಗಸ ಮತ್ತಷ್ಟು ವಿಸ್ತಾರ: 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ದಿಟ್ಟ ಹೆಜ್ಜೆ!

ಎಚ್ಚರಿಕೆ! ಮುದ್ರಾ ಯೋಜನೆ ಹೆಸರಲ್ಲಿ ₹3 ಲಕ್ಷ ಸಾಲದ ಆಮಿಷ: ವಿಮೆ ಶುಲ್ಕ ಕೇಳುವ ನಕಲಿ ಪತ್ರಕ್ಕೆ ಬಲಿಯಾಗಬೇಡಿ

Share. Facebook Twitter LinkedIn WhatsApp Email

Related Posts

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

1 Min Read

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಹುಬ್ಬಳ್ಳಿಯ ಜೈನ ಮಂದಿರದಲ್ಲಿ 3 ಕೆಜಿಗೂ ಅಧಿಕ ಬೆಳ್ಳಿ, ಚಿನ್ನಾಭರಣ ಕಳ್ಳತನ!

1 Min Read

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

1 Min Read
Recent News

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

PCOS ಇನ್ಮುಂದೆ ‘PMOS’ : ಮಹಿಳೆಯರ ಈ ಹಾರ್ಮೋನ್ ಸಮಸ್ಯೆಯ ಹೆಸರು ಬದಲಾವಣೆ.!

Viral : ಮದುವೆ ಮಂಟಪಕ್ಕೂ ಎಂಟ್ರಿ ಕೊಟ್ಟ `ಸ್ವಿಗ್ಗಿ ಇನ್‌ ಸ್ಟಾಮಾರ್ಟ್’ : ವಿಡಿಯೋ ವೈರಲ್ | WATCH VIDEO

BREAKING : ತಮಿಳುನಾಡು ವಿಧಾನಸಭೆಯಲ್ಲಿ ಗೆದ್ದ ಸಿಎಂ ವಿಜಯ್ : `TVK’ ಪಕ್ಷಕ್ಕೆ ಬಹುಮತ ಸಾಬೀತು | TVK party majority

State News
KARNATAKA

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದ 2026ನೇ ಸಾಲಿನ 13ನೇ ಸಭೆಯನ್ನು ಮೇ 21ರಂದು ಕರೆಯಲಾಗಿದೆ. ಸರ್ಕಾರದ ಅಪರ ಕಾರ್ಯದರ್ಶಿ…

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಹುಬ್ಬಳ್ಳಿಯ ಜೈನ ಮಂದಿರದಲ್ಲಿ 3 ಕೆಜಿಗೂ ಅಧಿಕ ಬೆಳ್ಳಿ, ಚಿನ್ನಾಭರಣ ಕಳ್ಳತನ!

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.