Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

PCOS ಇನ್ಮುಂದೆ ‘PMOS’ : ಮಹಿಳೆಯರ ಈ ಹಾರ್ಮೋನ್ ಸಮಸ್ಯೆಯ ಹೆಸರು ಬದಲಾವಣೆ.!

Viral : ಮದುವೆ ಮಂಟಪಕ್ಕೂ ಎಂಟ್ರಿ ಕೊಟ್ಟ `ಸ್ವಿಗ್ಗಿ ಇನ್‌ ಸ್ಟಾಮಾರ್ಟ್’ : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ನಿಯಂತ್ರಣ
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ನಿಯಂತ್ರಣ

By ವಸಂತ ಬಿ ಈಶ್ವರಗೆರೆ

ಮೈಸೂರು: ಗದಗ–ಹೊಟಗಿ ವಿಭಾಗದ ನಡುವೆ ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳು ಭಾಗಶಃ ರದ್ದುಪಡಿಸಲಾಗಿದೆ ಹಾಗೂ ನಿಯಂತ್ರಣಕ್ಕೆ ಒಳಪಡಿಸಲಾಗುತ್ತದೆ, ವಿವರಗಳು ಕೆಳಗಿನಂತಿವೆ:

ಭಾಗಶಃ ರದ್ದುಪಡಿಸಲಾದ ರೈಲುಗಳು

ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ – ವಿಜಯಪುರ ಎಕ್ಸ್‌ಪ್ರೆಸ್ ರೈಲು 19 ಮಾರ್ಚ್ ರಿಂದ 24 ಮಾರ್ಚ್ 2026ರವರೆಗೆ ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ.

ರೈಲು ಸಂಖ್ಯೆ 17377 ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು 20 ಮಾರ್ಚ್ ರಿಂದ 25 ಮಾರ್ಚ್ 2026ರವರೆಗೆ ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು, ವಿಜಯಪುರ ಬದಲು ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 16547 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ರೈಲು 23 ಮತ್ತು 24 ಮಾರ್ಚ್ 2026 ರಂದು ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ಬಾಗಲಕೋಟೆವರೆಗೆ ಸಂಚರಿಸಲಿದೆ.

ರೈಲು ಸಂಖ್ಯೆ 16548 ವಿಜಯಪುರ – ಯಶವಂತಪುರ ಎಕ್ಸ್‌ಪ್ರೆಸ್ ರೈಲು 24 ಮತ್ತು 25 ಮಾರ್ಚ್ 2026 ರಂದು ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು, ವಿಜಯಪುರ ಬದಲು ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 17307 ಮೈಸೂರು – ಬಾಗಲಕೋಟೆ ಎಕ್ಸ್‌ಪ್ರೆಸ್ ರೈಲು 23 ಮತ್ತು 24 ಮಾರ್ಚ್ 2026 ರಂದು ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ವಿಜಯಪುರವರೆಗೆ ಸಂಚರಿಸಲಿದೆ.

ರೈಲು ಸಂಖ್ಯೆ 17308 ಬಾಗಲಕೋಟೆ – ಮೈಸೂರು ಎಕ್ಸ್‌ಪ್ರೆಸ್ ರೈಲು 24 ರಿಂದ 25 ಮಾರ್ಚ್ 2026ರವರೆಗೆ ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ಬಾಗಲಕೋಟೆ ಬದಲಾಗಿ ವಿಜಯಪುರದಿಂದ ತನ್ನ ಪ್ರಯಾಣ ಆರಂಭಿಸಲಿದೆ.

ರೈಲುಗಳ ನಿಯಂತ್ರಣ

ರೈಲು ಸಂಖ್ಯೆ 16548 ವಿಜಯಪುರ – ಯಶವಂತಪುರ ಎಕ್ಸ್‌ಪ್ರೆಸ್ ರೈಲು 20 ಮಾರ್ಚ್ 2026 ರಂದು ಮಾರ್ಗಮಧ್ಯೆ 20 ನಿಮಿಷಗಳ ಕಾಲ ಹಾಗೂ 23 ಮಾರ್ಚ್ 2026 ರಂದು 40 ನಿಮಿಷಗಳ ಕಾಲ ವಿಳಂಬವಾಗಿ ಹೊರಡಲಿದೆ.

ಬೆಂಗಳೂರಿನ ಆಗಸ ಮತ್ತಷ್ಟು ವಿಸ್ತಾರ: 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ದಿಟ್ಟ ಹೆಜ್ಜೆ!

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ ಭಾಗಶಃ ರದ್ದು ಗೊಂಡ ಈ ರೈಲು ಸಂಚಾರ ಪುನರಾರಂಭ

Share. Facebook Twitter LinkedIn WhatsApp Email

Related Posts

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

1 Min Read

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಹುಬ್ಬಳ್ಳಿಯ ಜೈನ ಮಂದಿರದಲ್ಲಿ 3 ಕೆಜಿಗೂ ಅಧಿಕ ಬೆಳ್ಳಿ, ಚಿನ್ನಾಭರಣ ಕಳ್ಳತನ!

1 Min Read

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

1 Min Read
Recent News

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

PCOS ಇನ್ಮುಂದೆ ‘PMOS’ : ಮಹಿಳೆಯರ ಈ ಹಾರ್ಮೋನ್ ಸಮಸ್ಯೆಯ ಹೆಸರು ಬದಲಾವಣೆ.!

Viral : ಮದುವೆ ಮಂಟಪಕ್ಕೂ ಎಂಟ್ರಿ ಕೊಟ್ಟ `ಸ್ವಿಗ್ಗಿ ಇನ್‌ ಸ್ಟಾಮಾರ್ಟ್’ : ವಿಡಿಯೋ ವೈರಲ್ | WATCH VIDEO

BREAKING : ತಮಿಳುನಾಡು ವಿಧಾನಸಭೆಯಲ್ಲಿ ಗೆದ್ದ ಸಿಎಂ ವಿಜಯ್ : `TVK’ ಪಕ್ಷಕ್ಕೆ ಬಹುಮತ ಸಾಬೀತು | TVK party majority

State News
KARNATAKA

BREAKING : ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದ 2026ನೇ ಸಾಲಿನ 13ನೇ ಸಭೆಯನ್ನು ಮೇ 21ರಂದು ಕರೆಯಲಾಗಿದೆ. ಸರ್ಕಾರದ ಅಪರ ಕಾರ್ಯದರ್ಶಿ…

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಹುಬ್ಬಳ್ಳಿಯ ಜೈನ ಮಂದಿರದಲ್ಲಿ 3 ಕೆಜಿಗೂ ಅಧಿಕ ಬೆಳ್ಳಿ, ಚಿನ್ನಾಭರಣ ಕಳ್ಳತನ!

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.